POSTMAN NEWS

ನೈಜ ಸುದ್ದಿ ನೇರ ಬಿತ್ತರ..

ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಯಡಿಯೂರಪ್ಪ ಭೇಟಿ – ಸೇತುವೆ ಉದ್ಘಾಟನೆ ಬಗ್ಗೆ ಮಾಹಿತಿ ಕೊಟ್ಟ ಬಿ ವೈಆರ್

GridArt 20241007 104051525.jpg

ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಯಡಿಯೂರಪ್ಪ ಭೇಟಿ – ಸೇತುವೆ ಉದ್ಘಾಟನೆ ಬಗ್ಗೆ ಮಾಹಿತಿ ಕೊಟ್ಟ ಬಿ ವೈಆರ್

ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಹಾಗೂ ಕುಟುಂಬಸ್ಥರು ಸಿಗಂದೂರು ಶ್ರೀ ಚೌಡೇಶ್ವರಿಯ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಈ ಸಂಧರ್ಭದಲ್ಲಿ ಸಂಸದ ಬಿ ವೈ ರಾಘವೇಂದ್ರ ಮಾತನಾಡಿದ ಸಿಗಂದೂರು ಸೇತುವೆ ದೇಶದಲ್ಲಿಯೇ ಏಳನೇ ಅತಿದೊಡ್ಡ ಕೇಬಲ್‌ ಆದರಿತ ಸೇತುವೆಯಾಗಿದ್ದು, ಈ ಸೇತುವೆಯಲ್ಲಿ ಒಟ್ಟು 17 ಪಿಲ್ಲರ್‌ ಇದ್ದು ಒಟ್ಟು 2.4 ಕಿಲೋಮೀಟರ್‌ ಉದ್ದದ ಸೇತುವೆ ನಿರ್ಮಾಣ ಆಗಲಿದೆ ಎಂದರು.

ಸದ್ಯ ಅಂತಿಮ ಹಂತದ ಕೆಲಸಗಳು ಬಾಕಿ ಉಳಿದಿದ್ದು ಮುಂದಿನ ವರ್ಷ ಮಾರ್ಚ್‌ ವೇಳೆಗೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.