ANANDAPURA | ಸಾಲಭಾದೆ ತಾಳಲಾರದೆ ರೈತ ಆತ್ಮಹತ್ಯೆ
ಆನಂದಪುರ : ಸಾಲಭಾದೆ ತಾಳಲಾರದೆ ರೈತರೊಬ್ಬರು ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಡೆಹಳ್ಳಿ ಗ್ರಾಪಂ ವ್ಯಾಪ್ತಿಯ ಗೇರುಬೀಸ್ ನಲ್ಲಿ ನಡೆದಿದೆ.
ಗೇರುಬೀಸು ನಿವಾಸಿ ರಾಮಚಂದ್ರ (48) ಮೃತ ದುರ್ಧೈವಿಯಾಗಿದ್ದಾರೆ.
ರಾಷ್ಟ್ರೀಯ ಬ್ಯಾಂಕುಗಳಲ್ಲಿ ಹಾಗೂ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ವ್ಯವಸಾಯಕ್ಕಾಗಿ ಸಾಲ ಮಾಡಿದ್ದು ಬೆಳೆಯು ಕೈಕೊಟ್ಟ ಹಿನ್ನಲೆಯಲ್ಲಿ ಮನನೊಂದು ಮನೆಯ ಹಿಂಭಾಗದಲ್ಲಿರುವ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…