POSTMAN NEWS

ನೈಜ ಸುದ್ದಿ ನೇರ ಬಿತ್ತರ..

ಶಿಕ್ಷಣ ಇಲಾಖೆ ನಿವೃತ್ತ ನೌಕರ ಕುಬೇರಪ್ಪ ನಿಧನ

GridArt 20241121 114028295.jpg

ಶಿಕ್ಷಣ ಇಲಾಖೆ ನಿವೃತ್ತ ನೌಕರ ಕುಬೇರಪ್ಪ ನಿಧನ

ರಿಪ್ಪನ್‌ಪೇಟೆ : ಪಟ್ಟಣದ ವಿನಾಯಕನಗರ ನಿವಾಸಿ, ಶಿಕ್ಷಣ ಇಲಾಖೆಯ ನಿವೃತ್ತ ನೌಕರ ಕುಬೇರಪ್ಪ(69) ಹೃದಯಾಘಾತದಿಂದ ಬುಧವಾರ ರಾತ್ರಿ ನಿಧನರಾದರು.

ಮೃತ ಕುಬೇರಪ್ಪ ಅವರು ಶಿಕ್ಷಣ ಇಲಾಖೆಯಲ್ಲಿ ಗುಮಾಸ್ತರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.ಸರಳ ಸಜ್ಜನಿಕೆಯ ವ್ಯಕ್ತಿತ್ವದ ಮೂಲಕ ಪಟ್ಟಣದ ಸರ್ಕಾರಿ ಪ್ರೌಡ ಶಾಲೆಯಲ್ಲಿ ಹಲವಾರು ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.

ಮೃತರು ಪುತ್ರರಾದ ಕಾಂಗ್ರೆಸ್ ಮುಖಂಡ ಮಳವಳ್ಳಿ ಮಂಜುನಾಥ್ ,ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು  ಅಗಲಿದ್ದಾರೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.