ಶಿಕ್ಷಣ ಇಲಾಖೆ ನಿವೃತ್ತ ನೌಕರ ಕುಬೇರಪ್ಪ ನಿಧನ
ರಿಪ್ಪನ್‌ಪೇಟೆ : ಪಟ್ಟಣದ ವಿನಾಯಕನಗರ ನಿವಾಸಿ, ಶಿಕ್ಷಣ ಇಲಾಖೆಯ ನಿವೃತ್ತ ನೌಕರ ಕುಬೇರಪ್ಪ(69) ಹೃದಯಾಘಾತದಿಂದ ಬುಧವಾರ ರಾತ್ರಿ ನಿಧನರಾದರು.
ಮೃತ ಕುಬೇರಪ್ಪ ಅವರು ಶಿಕ್ಷಣ ಇಲಾಖೆಯಲ್ಲಿ ಗುಮಾಸ್ತರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.ಸರಳ ಸಜ್ಜನಿಕೆಯ ವ್ಯಕ್ತಿತ್ವದ ಮೂಲಕ ಪಟ್ಟಣದ ಸರ್ಕಾರಿ ಪ್ರೌಡ ಶಾಲೆಯಲ್ಲಿ ಹಲವಾರು ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.
ಮೃತರು ಪುತ್ರರಾದ ಕಾಂಗ್ರೆಸ್ ಮುಖಂಡ ಮಳವಳ್ಳಿ ಮಂಜುನಾಥ್ ,ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್‌ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…