ಕಡವೆ ಭೇಟೆ -ಓರ್ವನ ಬಂಧನ , ನಾಲ್ವರು ಪರಾರಿ
ಕಡವೆ ಬೇಟೆಯಾಡಿದ ಆರೋಪದ ಮೇಲೆ ಓರ್ವ ಆರೋಪಿಯನ್ನು ಬಂಧಿಸಿದ್ದು ಉಳಿದ ನಾಲ್ವರು ಪರಾರಿಯಾಗಿರುವ ಘಟನೆ ಜಿಲ್ಲೆಯ ದಾನವಾಡಿ ಕಿರು ಅರಣ್ಯ ಪ್ರದೇಶದಲ್ಲಿ ಮಂಗಳವಾರ(ನ.12) ನಡೆದಿದೆ.
ಬಂಧಿತ ಆರೋಪಿಯನ್ನು ಮಂಜುನಾಥ್ ಎನ್ನಲಾಗಿದ್ದು ಬಂಧಿತನಿಂದ ಕಡವೆ ಮಾಂಸ ಬೇಟೆಗೆ ಬಳಸಿದ ಆಯುಧಗಳನ್ನು ವಶಕ್ಕೆ ಪಡೆಯಲಾಗಿದೆ.
ಭದ್ರಾವತಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಶಿಶ್ ರೆಡ್ಡಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು ನಾಲ್ವರು ಪರಾರಿಯಾಗಿದ್ದು ಅವರ ಪತ್ತೆಗೆ ಬಲೆ ಬೀಸಿದ್ದಾರೆ.
ಆರೋಪಿಗಳು ದಾನವಾಡಿ ಕಿರು ಅರಣ್ಯ ಪ್ರದೇಶದಲ್ಲಿ ಕಡವೆಯನ್ನು ಬೇಟೆಯಾಡಿದ್ದರು ಎನ್ನಲಾಗಿದೆ.
ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ “ಕೊಟ್ಟ ಮಾತಿನಂತೆ ವಿದ್ಯುತ್ ದೀಪ ಅಳವಡಿಸಿದ್ದೇನೆ” —…
ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ Ripponpete celebrates the 59th annual Ganapati festival with…
ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…
ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…
ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…