ಕೊಳವಳ್ಳಿ ಕೋಮಲಕ್ಷ್ಮಮ್ಮ ನಿಧನ
ರಿಪ್ಪನ್ ಪೇಟೆ: ಪಟ್ಟಣದ ಸಾಗರ ರಸ್ತೆ ನಿವಾಸಿ ಕೋಮಲಕ್ಷಮ್ಮ (85) ಅಲ್ಪಕಾಲದ ಅನಾರೋಗ್ಯದಿಂದ ಶುಕ್ರವಾರ ನಿಧನರಾಗಿದ್ದಾರೆ.
ರಿಪ್ಪನ್‌ಪೇಟೆ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಕೊಳವಳ್ಳಿ ರಾಜೇಶ್ (ಭತ್ತದ ರಾಜಣ್ಣ) ಹಾಗೂ ಕೊಳವಳ್ಳಿ ಉಮೇಶ್ ರವರ ತಾಯಿ ಕೋಮಲಕ್ಷ್ಮಮ್ಮ ಅಲ್ಪ ಕಾಲದ ಅನಾರೋಗ್ಯದಿಂದ ಇಂದು ಸಂಜೆ ಸಾಗರ ರಸ್ತೆಯಲ್ಲಿರು ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಮೃತರು ಮೂವರು ಪುತ್ರರು , ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಕೊಳವಳ್ಳಿ ಗ್ರಾಮದಲ್ಲಿ ಶನಿವಾರ ಮಧ್ಯಾಹ್ನ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿದೆ.
ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ Ripponpete celebrates the 59th annual Ganapati festival with…
ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…
ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…
ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…