ಗ್ರಾಪಂ ಅಧ್ಯಕ್ಷೆಯ ಅವಾಚ್ಯ ಪದಬಳಕೆಯ ಆಡೀಯೋ ವೈರಲ್ ಪ್ರಕರಣ ಉನ್ನತ ಮಟ್ಟದ ತನಿಖೆಯಾಗಲಿ – ಹರತಾಳು ಹಾಲಪ್ಪ
ಗ್ರಾಪಂ ಅಧ್ಯಕ್ಷೆಯ ಅವಾಚ್ಯ ಪದಬಳಕೆಯ ಆಡೀಯೋ ವೈರಲ್ ಪ್ರಕರಣ ಉನ್ನತ ಮಟ್ಟದ ತನಿಖೆಯಾಗಲಿ – ಹರತಾಳು ಹಾಲಪ್ಪ ರಿಪ್ಪನ್‌ಪೇಟೆ : ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮತ್ತು ಸದಸ್ಯರೊಬ್ಬರು ನಡೆಸಿದ್ದಾರೆನ್ನಲಾದ ವೀಡಿಯೋ ಹಾಗೂ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತಿದ್ದು ಈ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು ಹಾಗೂ ಪೊಲೀಸ್ ಇಲಾಖೆಯವರು ಸುಮೋಟ್ ಅಡಿ (ಸ್ವಯಂ ಪ್ರೇರಿತ) ದೂರು ದಾಖಲಿಸಿಕೊಂಡು ಬ್ಲಾಕ್‌ಮೇಲ್ ಮಾಡುವವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ಜರುಗಿಸುವಂತೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ ಮಾಜಿ ಸಚಿವ ಹರತಾಳು ಹಾಲಪ್ಪ …