ಖಾತೆ ಬದಲಾವಣೆಗೆ 25 ಸಾವಿರ ರೂ ಲಂಚ ಪಡೆಯುತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಿಗ (VA)

ಖಾತೆ ಬದಲಾವಣೆಗೆ 25 ಸಾವಿರ ರೂ ಲಂಚ ಪಡೆಯುತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಿಗ (VA) 25 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಗ್ರಾಮಲೆಕ್ಕಿಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಶಿವಮೊಗ್ಗ ಕಸಬಾ ಹೋಬಳಿ ಗ್ರಾಮ ಲೆಕ್ಕಿಗ ಸಂಜಯ್ ಮೋಹಿತೆ ಬಲೆಗೆ ಬಿದ್ದವರು. ಪೌತಿ ಖಾತೆ ಮಾಡಿಕೊಡಲು ಕಿರಣ್ ಎಂಬುವರಿಂದ 25 ಸಾವಿರ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಕಿರಣ್ ಅವರ ಅಜ್ಜ ಮರಣ ಹೊಂದಿದ್ದು, ಅವರ ಹೆಸರಿನಲ್ಲಿರುವ 2 ಎಕರೆ…

Read More

ಅಂತರ್ಜಾತಿ ವಿವಾಹದ ಸೇಡಿಗೆ ಬಲಿಯಾಯ್ತೇ ಹಸುಗೂಸು – ಸಿಂಟೆಕ್ಸ್‌ ಟ್ಯಾಂಕಿನಲ್ಲಿ ಎಳೆಮಗುವಿನ ಶವ ಪತ್ತೆ!

ಅಂತರ್ಜಾತಿ ವಿವಾಹದ ಸೇಡಿಗೆ ಬಲಿಯಾಯ್ತೇ ಹಸುಗೂಸು – ಸಿಂಟೆಕ್ಸ್‌ ಟ್ಯಾಂಕಿನಲ್ಲಿ ಎಳೆಮಗುವಿನ ಶವ ಪತ್ತೆ! ಮನೆ ಮೇಲಿನ ನೀರಿನ ಸಿಂಟೆಕ್ಸ್ ಟ್ಯಾಂಕಿನಲ್ಲಿ ಎಳೆ ಮಗುವೊಂದು ಶವವಾಗಿ ಪತ್ತೆಯಾದ ಘಟನೆ ಬೆಂಗಳೂರು ಹೊರವಲಯದ ಚಂದಾಪುರ_ಆನೇಕಲ್ ಮುಖ್ಯ ರಸ್ತೆಯ ಇಗ್ಗಲೂರಿನಲ್ಲಿ ನಡೆದಿದೆ. ಅರ್ಚನಾ ಎಂಬುವವರು ಹೆರಿಗೆಗಾಗಿ ತಮ್ಮ ತವರಿಗೆ ಬಂದಿದ್ದಾಗ ಈ ದುರ್ಘಟನೆ ನಡೆದಿದೆ. ತೊಟ್ಟಿಲಲ್ಲಿ ಹಾಯಾಗಿ ಮಲಗಿದ್ದ ಮಗು ನಿಗೂಡವಾಗಿ ಕಾಣೆಯಾಗಿ ಅದೇ ಮನೆಯ ಮೇಲಿನ ಸಿಂಟೆಕ್ಸ್ ಟ್ಯಾಂಕ್ ನಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್…

Read More

ಹಸೆಮಣೆ ಏರಬೇಕಿದ್ದ ಪೊಲೀಸ್ ಸಿಬ್ಬಂದಿಯ ಬರ್ಬರ ಹತ್ಯೆ: ಮದುವೆ ಆಮಂತ್ರಣ ಪತ್ರಿಕೆ ಹಂಚಿ ಬರುವಾಗ ಅಡ್ಡಗಟ್ಟಿ ಕೊಲೆ

ಹಸೆಮಣೆ ಏರಬೇಕಿದ್ದ ಪೊಲೀಸ್ ಕಾನ್ಸ್ಟೇಬಲ್ ಬರ್ಬರ ಹತ್ಯೆ: ಮದುವೆ ಆಮಂತ್ರಣ ಪತ್ರಿಕೆ ಹಂಚಿ ಬರುವಾಗ ಅಡ್ಡಗಟ್ಟಿ ಕೊಲೆ ನ.11ರಂದು ಮದುವೆಯಾಗಬೇಕಿದ್ದ ಪೊಲೀಸ್ ಪೇದೆಯೋರ್ವನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಹಾಸನ ಜಿಲ್ಲೆಯ ದುದ್ದ ಗ್ರಾಮದ ಹೊರವಲಯದ ಡಾಬಾ ಸರ್ಕಲ್‌ನಲ್ಲಿ ಸೋಮವಾರ ರಾತ್ರಿ ನಡೆದಿದೆ. ಕೊಲೆಯಾದ ಪೇದೆ ಬಾಗೇಶಪುರ ಗ್ರಾಮದ ನಿವಾಸಿ ಹರೀಶ್ ವಿ (32) ಎಂದು ಗುರುತಿಸಲಾಗಿದ್ದು, ಅವರ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಕೊಲೆಯಾದ ಹರೀಶ್ ಕರ್ನಾಟಕ ಕೈಗಾರಿಕಾ ಭದ್ರತಾ ಪಡೆಯಲ್ಲಿ…

Read More

ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆ ಮತ್ತು ಅಸಹನೆ ಅಂತರಾಷ್ಟ್ರೀಯ ವಿವಾದಕ್ಕೆ ಕಾರಣವಾಯಿತು

ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆ ಮತ್ತು ಅಸಹನೆ ಅಂತರಾಷ್ಟ್ರೀಯ ವಿವಾದಕ್ಕೆ ಕಾರಣವಾಯಿತು ದಕ್ಷಿಣ ಕೊರಿಯಾದ ಸ್ಥಳೀಯ ಸರ್ಕಾರವು 78 ದೇಶಗಳು ಮತ್ತು  30,000 ಜನರು ಭಾಗವಹಿಸುವ ಅಂತರರಾಷ್ಟ್ರೀಯ ಕಾರ್ಯಕ್ರಮವನ್ನು ರದ್ದುಗೊಳಿಸಿತು, ಇದು ಅಂತರರಾಷ್ಟ್ರೀಯ ಹಾನಿಯನ್ನುಂಟುಮಾಡಿದೆ. ಅಕ್ಟೋಬರ್ 29 ರಂದು, ದಕ್ಷಿಣ ಕೊರಿಯಾದ ಸರ್ಕಾರಿ ಏಜೆನ್ಸಿಯ ಆಡಳಿತಾತ್ಮಕ ನಿರ್ಧಾರವು ಅಂತರರಾಷ್ಟ್ರೀಯ ವಿವಾದವನ್ನು  ಹುಟ್ಟುಹಾಕಿತು, ಧಾರ್ಮಿಕ ಸ್ವಾತಂತ್ರ್ಯದ ಬಗ್ಗೆ ಕಳವಳವನ್ನು ಉಂಟುಮಾಡಿತು ಮತ್ತು ಗಣನೀಯ ಆರ್ಥಿಕ ನಷ್ಟವನ್ನು ಉಂಟುಮಾಡಿತು. ಎರಡು ಪ್ರಮುಖ ಧಾರ್ಮಿಕ ಸಂಸ್ಥೆಗಳ ಜಂಟಿ ಉಪಕ್ರಮವಾದ “ಧಾರ್ಮಿಕ ನಾಯಕರ ವೇದಿಕೆ…

Read More

ಜಂಬಳ್ಳಿ ಬಂಡಿಯಮ್ಮ ದೇವಿಯ ಪ್ರತಿಷ್ಟಾಪನಾ ಪೂಜೆ

ಜಂಬಳ್ಳಿ ಬಂಡಿಯಮ್ಮ ದೇವಿಯ ಪ್ರತಿಷ್ಟಾಪನಾ ಪೂಜೆ ರಿಪ್ಪನ್‌ಪೇಟೆ;-ಬೇಡಿ ಬರುವ ಭಕ್ತರ  ಬೇಡಿಕೆಯನ್ನು ಈಡೇರಿಸುವ  ಬಂಡಿಯಮ್ಮ ದೇವಿಯ ಪ್ರತಿಷ್ಟಾಪನಾ ಪೂಜೆ ಶ್ರದ್ದಾಭಕ್ತಿಯಿಂದ ಸಂಭ್ರಮದೊಂದಿಗೆ ನೆರವೇರಿತು. ದೀಪಾವಳಿ ಹಬ್ಬದ ವರ್ಷದೊಡಕಿನ ದಿನದೊಂದು ಜಂಬಳ್ಳಿಯಲ್ಲಿ ಪುರಾತನ ಕಾಲದ ರಥದ ಕಲ್ಲಿನ ಚಕ್ರದ ಬಂಡಿಯನ್ನು ಬಾಳೆಕಂಬ ಕಬ್ಬಿನ ಸುಳಿ ತಳಿರು ತೋರಣದೊಂದಿಗೆ ಶೃಂಗರಿಸಿ ಅದರಲ್ಲಿ ದೇವಿಯ ಮೂರ್ತಿಯನ್ನು ಪ್ರತಿಷ್ಟಾಪಿಸಿ ಬಂಗಾರದ ಮಾಂಗಲ್ಯ ಸರವನ್ನು ಹಾಕಿ ಹೂವಿನ ಅಲಂಕಾರದೊಂದಿಗೆ ಹುಂಚದ ವೇ.ವಿ.ಶಾಂತಯ್ಯಶಾಸ್ತಿಯವರ ಪುರೋಹಿತತ್ವದಲ್ಲಿ  ಬಂಡಿಯಮ್ಮನ ವಿಶೇಷ ಪೂಜೆ ನೆರವೇರಿಸಲಾಯಿತು. ಈಸಂದರ್ಭದಲ್ಲಿ ಜಂಬಳ್ಳಿಯಜೆ.ಎಂ ಶಾಂತಕುಮಾರ, ಸಹನಶಾಂತಕುಮಾರ್,ಗಾಯಿತ್ರಿಮುರುಗೇಂದ್ರಪ್ಪಗೌಡ,…

Read More

ಚಿರತೆ ಉಗುರು, ಹಲ್ಲು ಅಕ್ರಮ ಸಾಗಾಟ – ಮಾಲು ಸಮೇತ ವ್ಯಕ್ತಿ ವಶಕ್ಕೆ

ಚಿರತೆ ಉಗುರು, ಹಲ್ಲು ಅಕ್ರಮ ಸಾಗಾಟ – ಮಾಲು ಸಮೇತ ವ್ಯಕ್ತಿ ವಶಕ್ಕೆ ಕಾನೂನು ಬಾಹಿರವಾಗಿ ಚಿರತೆ ಉಗುರು ಮತ್ತು ಹಲ್ಲುಗಳ ಸಾಗಾಟದಲ್ಲಿ ತೊಡಗಿದ್ದ ವ್ಯಕ್ತಿಯನ್ನು ಅರಣ್ಯ ಸಂಚಾರಿ ಪೊಲೀಸ್ ದಳ ಸೊತ್ತು ಸಮೇತ ವಶಕ್ಕೆ ತೆಗೆದುಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಆನಂದಪುರದಲ್ಲಿ ನಡೆದಿದೆ. ದಾಸಕೊಪ್ಪ ಸರ್ಕಲ್ ಪೆಟ್ರೋಲ್ ಬಂಕ್ ಹತ್ತಿರ ಕಾನೂನುಬಾಹಿರವಾಗಿ ಚಿರತೆ ಉಗುರು ಮತ್ತು ಹಲ್ಲುಗಳ ಸಾಗಾಟದಲ್ಲಿ ತೊಡಗಿದ್ದ ಶಂಕೆಯಿಂದ ವಿಚಾರಣೆಗೊಳಪಡಿಸಿದಾಗ ಶಿಕಾರಿಪುರ ತಾಲೂಕಿನ ಹಾರೊಗೊಪ್ಪ ನಿವಾಸಿ ಲೋಕೇಶ್ ಭಾಗ್ಯಣ್ಣ ಅವರ ಬಳಿ 16…

Read More

ಸಾಲಬಾಧೆಗೆ ರೈತ ಮಹಿಳೆ ವಿಷ ಸೇವಿಸಿ ಅತ್ಮ*ಹತ್ಯೆ

ಸಾಲ ಬಾಧೆ ರೈತ ಮಹಿಳೆ ವಿಷ ಸೇವಿಸಿ ಅತ್ಮಹತ್ಯೆ ರಿಪ್ಪನ್‌ಪೇಟೆ : ಸಾಲಭಾದೆಯಿಂದ ತತ್ತರಿಸಿದ ಮಹಿಳೆಯೊಬ್ಬರು ಕಳೆನಾಶಕ ಸೇವಿಸಿ ಮೃತಪ್ಪಟ್ಟಿರುವ ಘಟನೆ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕಲ್ಲೂರಿನಲ್ಲಿ ನಡೆದಿದೆ. ಕಲ್ಲೂರಿನ ಮೋಹಿನಿ ಕೋಂ ಶೇಷಪ್ಪ (65) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಅಕಾಲಿಕವಾಗಿ ಬಂದ ಭಾರಿ ಮಳೆಯಿಂದಾಗಿ ಹಾಕಲಾದ ಭತ್ತ ಶುಂಠಿ ಬೆಳೆ ನಾಶವಾಗಿರುವ ಕಾರಣ ಸಹಕಾರ ಸಂಘದಲ್ಲಿ ಮಾಡಿದ ಸಾಲವನ್ನು  ತಿರುವಳಿ ಮಾಡುವುದು ಹೇಗೆ ಎಂಬ ಚಿಂತೆಯಲ್ಲಿ ಮಹಿಳೆ ಕಳೆನಾಶಕ ಸೇವಿಸಿದ್ದಾರೆ, ತಕ್ಷಣ ಕುಟುಂಬಸ್ಥರು ಮಹಿಳೆಗೆ ರಿಪ್ಪನ್‌ಪೇಟೆ ಪ್ರಾಥಮಿಕ…

Read More

ತೀರ್ಥಹಳ್ಳಿ ಮೂಲದ ನಟೋರಿಯಸ್ ಮನೆಗಳ್ಳನ ಬಂಧನ – ಬೆಂಜ್ ಕಾರು, ಪಿಸ್ತೂಲು ಸಹಿತ ಕೋಟ್ಯಾಂತರ ಮೌಲ್ಯದ ಚಿನ್ನಾಭರಣ, ನಗದು ವಶಕ್ಕೆ ..!!

ತೀರ್ಥಹಳ್ಳಿ ಮೂಲದ ನಟೋರಿಯಸ್ ಮನೆಗಳ್ಳನ ಬಂಧನ – ಬೆಂಜ್ ಕಾರು, ಪಿಸ್ತೂಲು ಸಹಿತ ಕೋಟ್ಯಾಂತರ ಮೌಲ್ಯದ ಚಿನ್ನಾಭರಣ, ನಗದು ವಶಕ್ಕೆ ..!! ಮಲೆನಾಡಿನ ಕುಖ್ಯಾತ ಕಳ್ಳರಿಬ್ಬರನ್ನು ಬೆಂಗಳೂರು ಪೋಲಿಸರು ಬಂಧಿಸಿ ಬೆಂಜ್ ,ಸ್ಕೋಡಾ ಕಾರು ಸಮೇತ ಕೋಟ್ಯಾಂತರ ರೂ ನಗದು ಹಾಗೂ ಚಿನ್ನಾಭರಣಗಳನ್ನು ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ಇತ್ತೀಚೆಗೆ ತೀರ್ಥಹಳ್ಳಿಯಲ್ಲಿ ಮನೆಯ ಹಿಂಭಾಗದಲ್ಲಿ ಮುಚ್ಚ್ಚಿಟ್ಟಿದ್ದ ಚಿನ್ನಾಭರಣವನ್ನು ವಶಪಡಿಸಿಕೊಂಡಿರುವ ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸಿದ ಪೊಲೀಸರು ತೀರ್ಥಹಳ್ಳಿ ಮೂಲದ ಆರೋಪಿ ಹಾಗೂ ಚಿಕ್ಕಮಗಳೂರಿನ ಆರೋಪಿಯೊಬ್ಬನನ್ನು ಬಂಧಿಸಿ ಐಶರಾಮಿ…

Read More

2 ಸಾವಿರ ಕಿಮೀ ದೂರದ ಜಾರ್ಖಂಡ್ ನಿಂದ ಯುವಕನ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕರೆತಂದ ರಿಪ್ಪನ್‌ಪೇಟೆ ಪೊಲೀಸರು : ಯಾಕೆ ಗೊತ್ತಾ ಈ ಸುದ್ದಿ ನೋಡಿ

2 ಸಾವಿರ ಕಿಮೀ ದೂರದ ಜಾರ್ಖಂಡ್ ನಿಂದ ಯುವಕನ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕರೆತಂದ ರಿಪ್ಪನ್‌ಪೇಟೆ ಪೊಲೀಸರು : ಯಾಕೆ ಗೊತ್ತಾ ಈ ಸುದ್ದಿ ನೋಡಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಪಂ ವ್ಯಾಪ್ತಿಯ ಹೊಂಡಲಗದ್ದೆ ಗ್ರಾಮದಲ್ಲಿ ಜಾರ್ಖಂಡ್ ಮೂಲದ ಕಾರ್ಮಿಕನೊಬ್ಬ ನಿಗೂಡವಾಗಿ ಸಾವನ್ನಪ್ಪಿರುವ ಘಟನೆಯ ಬಗ್ಗೆ ತನಿಖೆ ಕೈಗೆತ್ತಿಕೊಂಡಿರುವ ರಿಪ್ಪನ್‌ಪೇಟೆ ಪೊಲೀಸರು 2 ಸಾವಿರ ಕಿಮೀ ದೂರದ ಜಾರ್ಖಂಡ್ ಗೆ ಕರೆದೊಯ್ದಿದ್ದ ಮೃತದೇಹವನ್ನು ವಾಪಾಸು ಕರೆಸಿರುವ ಘಟನೆ ನಡೆದಿದೆ. ಜಾರ್ಖಂಡ್ ಮೂಲದ ಉದಯ್ (26)…

Read More

ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಕೋಡೂರು ಮೂಲದ ಯುವಕ ಸ್ಥಳದಲ್ಲಿಯೇ ಸಾವು

ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಕೋಡೂರು ಮೂಲದ ಯುವಕ ಸ್ಥಳದಲ್ಲಿಯೇ ಸಾವು ಬೈಕ್ ಮತ್ತು ಕಾರು ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಕೋಡೂರು ಮೂಲದ ಯುವಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ  ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಚಂದ್ರಗುತ್ತಿ ಸಮೀಪದ ಜೋಳದಗುಡ್ಡೆಯ ವರದಾನದಿ ಸೇತುವೆ ಬಳಿ ನಡೆದಿದೆ. ಈ ಅಪಘಾತದಲ್ಲಿ ಮಹಿಳೆಯೊಬ್ಬರು ಗಂಭೀರ ಗಾಯಗೊಂಡು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಸನಗರ ತಾಲೂಕಿನ ಕೋಡೂರು ಗ್ರಾಪಂ ವ್ಯಾಪ್ತಿಯ ಬುಲ್ಡೋಜರ್ ಗುಡ್ಡ ಗ್ರಾಮದ ನಿವಾಸಿ…

Read More