ಹುಂಚ ಬಳಿಯಲ್ಲಿ ಮಧ್ಯ ರಸ್ತೆಯಲ್ಲಿ ಹೊತ್ತಿ ಉರಿದ ಪಿಕಪ್ ವಾಹನ
ಟಾಟಾ ಏಸ್ ವಾಹನವೊಂದಕ್ಕೆ ಬೆಂಕಿ ಹತ್ತಿಕೊಂಡು ಉರಿದು ಭಸ್ಮವಾಗಿರುವ ಘಟನೆ ಇಂದು ಬೆಳಗಿನಜಾವ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಸಮೀಪದ ಹಾದಿಗಲ್ಲು ಗ್ರಾಮದಲ್ಲಿ ಇಂದು ಬೆಳಗಿನ ಜಾವ ಟಾಟಾ ಏಸ್ ವಾಹನವೊಂದು ಬೆಂಕಿಯಿಂದ ಹೊತ್ತಿ ಉರಿದಿರುವ ಘಟನೆ ನಡೆದಿದೆ.
ಹಾದಿಗಲ್ಲು – ಹುಂಚದ ಕಟ್ಟೆ ನಡುವಿನ ಮುನಿಯೂರು ಕ್ರಾಸ್ ಬಳಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದ್ದು ವಾಹನವು ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ.
ಸೋಮವಾರ ಬೆಳಗಿನ ಜಾವ ಸುಮಾರು ಐದು ಗಂಟೆಯ ಸಮಯದಲ್ಲಿ ವಾಹನಕ್ಕೆ ಬೆಂಕಿ ಹತ್ತಿಕೊಂಡಿದೆ ಎನ್ನಲಾಗುತಿದ್ದು ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಈ ಘಟನೆಯ ಬಗ್ಗೆ ಇನ್ನಷ್ಟೇ ಸತ್ಯಾಸತ್ಯತೆ ತಿಳಿದು ಬರಬೇಕಾಗಿದೆ
ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಹೊಸನಗರದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ Hosanagar BJP stages a massive protest…
ತೀರ್ಥಹಳ್ಳಿ ಗುಡ್ಡ ಕುಸಿತ: ಸಂತ್ರಸ್ತರಿಗೆ ನಿವೇಶನ, ಮನೆ ನಿರ್ಮಾಣಕ್ಕೆ ನೆರವು – ಮಧು ಬಂಗಾರಪ್ಪ Minister Madhu Bangarappa visits…
ಸಾಗರದಲ್ಲಿ ನಕಲಿ ನೋಟುಗಳ ಹಾವಳಿ ಆರೋಪ: ಸಣ್ಣ ವ್ಯಾಪಾರಿಗಳಿಗೆ ಸಂಕಷ್ಟ Fake currency circulation allegedly increasing in Sagara,…
ವೋಟರ್ ಲಿಸ್ಟ್‌ನಲ್ಲಿ ನಿಮ್ಮ ಹೆಸರು ಡಿಲೀಟ್ ಆಗಿದೆಯಾ? ಮೊಬೈಲ್‌ನಲ್ಲೇ ಪರಿಶೀಲಿಸಿ; ಇಲ್ಲಿದೆ ಸುಲಭ ವಿಧಾನ Check whether your name…
ನಾಗರ ಪಂಚಮಿ ವಿಶೇಷ : ಆಗಸ್ಟ್ 17ರಂದು ನಾಗರಹಳ್ಳಿ ಶ್ರೀ ನಾಗೇಂದ್ರ ಸ್ವಾಮಿ ಜಾತ್ರೆ — ಭಕ್ತರಿಗೆ ಇಲ್ಲಿದೆ ಮಾಹಿತಿ…
ಆಗಸ್ಟ್ 11ರಂದು ಕೆಂಚನಾಲ ಮಾರಿಕಾಂಬಾ ದೇವಿಯ ಜಾತ್ರೆ: ಭಕ್ತರಿಗೆ ಇಲ್ಲಿದೆ ಮಹತ್ವದ ಮಾಹಿತಿ Ripponpete Kenchanala Sri Marikamba Devi…