HOSANAGARA | ಎಸ್ಎಸ್ಎಲ್ ಸಿ ವಿಧ್ಯಾರ್ಥಿ ಕಳೆನಾಶಕ ಸೇವಿಸಿ ಆತ್ಮ*ಹತ್ಯೆ
HOSANAGARA | ಎಸ್ ಎಸ್ ಎಲ್ ಸಿ ವಿಧ್ಯಾರ್ಥಿಯೊಬ್ಬ ಕಳೆನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೊಸನಗರ ಸಮೀಪದ ಚಿಕ್ಕಮಣತಿ ಗ್ರಾಮದಲ್ಲಿ ನಡೆದಿದೆ.
ಚಿಕ್ಕಮಣತಿ ಗ್ರಾಮದ ಅನುದೀಪ್ ಜಿ ಮೃತಪಟ್ಟ ದುರ್ಧೈವಿಯಾಗಿದ್ದಾನೆ.
SSLC ಓದುತಿದ್ದ ಅನುದೀಪ್ ಜಿ ದಿನಾಂಕ 15-11-2024 ರಂದು ಕಳೆನಾಶಕ ಸೇವಿಸಿ ಅಸ್ವಸ್ಥನಾಗಿದ್ದು ಆತನನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಇಂದು ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೇ ಅನುದೀಪ್ ಜಿ ಮೃತಪಟ್ಟಿದ್ದಾನೆ.
ಹೊಸನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ವಿದ್ಯಾರ್ಥಿನಿಯನ್ನು ಬೆದರಿಸಿ 15 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ದುಷ್ಕರ್ಮಿ College student threatened and robbed of…
ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…
ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…
ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…
ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…
ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…