ಮನೆಯಲ್ಲಿ ಬೈದಿದ್ದಕ್ಕೆ 10 ವರ್ಷದ ಬಾಲಕ ನೇಣು ಬಿಗಿದು ಆತ್ಮ*ಹತ್ಯೆ
10 ವರ್ಷದ ಬಾಲಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಿನ್ನೆ ಭಾನುವಾರ ಸಂಜೆ ತೀರ್ಥಹಳ್ಳಿ ತಾಲೂಕಿನ ಗ್ರಾಮವೊಂದರಲ್ಲಿ ಸಂಭವಿಸಿದೆ.
ಇಲ್ಲಿನ ಗ್ರಾಮವೊಂದರಲ್ಲಿರುವ ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದ ಹತ್ತು ವರ್ಷದ ಬಾಲಕನಿಗೆ ಮನೆಯವರು ಯಾವುದೋ ಕಾರಣಕ್ಕಾಗಿ ಬೈದಿದ್ದರು ಎಂದು ಹೇಳಲಾಗುತ್ತಿದೆ .
ಇದೇ ಕಾರಣಕ್ಕೆ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಆದಾಗ್ಯು ಈ ಬಗ್ಗೆ ಇನ್ನಷ್ಟೆ ಸ್ಪಷ್ಟ ಮಾಹಿತಿ ಲಭ್ಯವಾಗಬೇಕಿದೆ.
ಘಟನೆ ಸಂಬಂಧ ಮಾಳೂರು ಠಾಣಾ ಪೊಲೀಸರು ಕೇಸ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್‌ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…