ಸಾಗರದ ಖಾಸಗಿ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡ ನಗರದ ಬೇಕರಿ ಮಾಲೀಕ
ಸಾಗರ : ಬಿ.ಹೆಚ್ ರಸ್ತೆಯ ಖಾಸಗಿ ಲಾಡ್ಜ್‌ನಲ್ಲಿ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ಶಿರಸಿ ಮೂಲದ ಜಿತೇಂದ್ರ (33) ಮೃತ ವ್ಯಕ್ತಿತಾಗಿದ್ದು ಈತನು ಹೊಸನಗರ ತಾಲ್ಲೂಕಿನ ನಗರದಲ್ಲಿ ಸ್ವಾದಿಷ್ಟ ಬೇಕರಿಯನ್ನು ನಡೆಸುತ್ತಿದ್ದನು. ಶವದ ಬಳಿ ಡೆತ್‌ನೋಟ್ ದೊರೆತ್ತಿದ್ದು, ಶವವನ್ನು ಸಾಗರದ ಸರ್ಕಾರಿ ಉಪವಿಭಾಗಿಯ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.
ಕಳೆದ ಎರಡು ವರ್ಷದ ಹಿಂದೆ ವಿವಾಹವಾಗಿದ್ದ ಜಿತೇಂದ್ರ ಪತ್ನಿ, ಓರ್ವ ಪುತ್ರನನ್ನು ಅಗಲಿದ್ದಾರೆ.
ಸಾಗರ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…