ಮದುವೆಯಾಗಿಲ್ಲವೆಂದು ಮನನೊಂದು ನೇಣು ಬಿಗಿದುಕೊಂಡು ಯುವಕ ಆತ್ಮ*ಹತ್ಯೆ
ANANDAPURA | ಜೀವನದಲ್ಲಿ ಜಿಗುಪ್ಸೆಗೊಂಡಿದ್ದ ಯುವಕನೊಬ್ಬ ನೇಣಿಗೆ ಶರಣಾದ ಘಟನೆ ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ.
ಆಚಾಪುರ ಗ್ರಾಪಂ ವ್ಯಾಪ್ತಿಯ ಕೈರಾ ಗ್ರಾಮದ ನಿವಾಸಿ ಸಂದೀಪ್ (33) ಮೃತ ವ್ಯಕ್ತಿಯಾಗಿದ್ದಾರೆ.
ವಯಸ್ಸಾದರೂ ಮದುವೆಯಾಗಿಲ್ಲವೆಂದು ಮನನೊಂದಿದ್ದ ಸಂದೀಪ ಕೈರಾ ಗ್ರಾಮದಲ್ಲಿರು ತಮ್ಮ ತೋಟದ ಶೆಡ್ ನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ - ನಗದು ಸಹಿತ ಆರೋಪಿ…
ಸಾಗರ ಬಸ್ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ A…
ಆನಂದಪುರ : ವಿದ್ಯುತ್ ತಂತಿ ತುಂಡಾಗಿ ಬಿದ್ದು ಎಮ್ಮೆ ಸಾವು A buffalo died after coming into contact…
ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ…
ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ A 22-year-old youth…
ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ರಿಪ್ಪನ್‌ಪೇಟೆ ಘಟಕ: ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ Pius Rodrigues was sworn in…