ಶಿವಮೊಗ್ಗದ ಸಕ್ರೆಬೈಲ್ ಆನೆ ಬಿಡಾರದ ಬಳಿ ಖಾಸಗಿ ಬಸ್ಸೊಂದು ಅಗ್ನಿ ಅಕಸ್ಮಿಕಕ್ಕೆ ತುತ್ತಾಗಿರುವ ಘಟನೆ ಇಂದು ಬೆಳಗ್ಗಿನ ಜಾವ ನಡೆದಿದೆ.
ಅದೃಷ್ಟಕ್ಕೆ ಯಾವ ಪ್ರಯಾಣಿಕರಿಗೂ ಅಪಾಯ ಉಂಟಾಗಿಲ್ಲ . ಖಾಸಗಿ ಬಸ್ ಮಂಗಳೂರಿನಿಂದ ದಾವಣಗೆರೆಗ ತೆರಳುತ್ತಿತ್ತು . ಜಾವ ನಾಲ್ಕು ಗಂಟೆಯ ಸುಮಾರಿಗೆ ಈ ಘಟನೆ ಸಂಭವಿಸಿದೆ. ಸಕ್ರೆಬೈಲ್ ಆನೆ ಬಿಡಾರದ ಬಳಿ ಬಸ್ ಬರುತ್ತಿದ್ದಾಗ ಬಸ್ ನ ಟಯರ್ ಬ್ಲಾಸ್ಟ್ ಆಗಿ ಇಡಿಬಸ್ ಬೆಂಕಿಗೆ ಕಾಣಿಸಿಕೊಂಡಿದೆ.
ತಕ್ಷಣವೇ ಬಸನ್ನು ಚಾಲಕ ರಸ್ತೆ ಬದಿಗೆ ತಂದು. ನಿಲ್ಲಿಸಿದ್ದಾರೆ ಆಬಳಿಕ ಪ್ರಯಾಣಿಕರನ್ನ ಸುರಕ್ಷಿತವಾಗಿ ಕೆಳಕ್ಕೆ ಇಳಿಸಿದ್ದಾರೆ. 18 ಜನ ಪ್ರಯಾಣಿಕರಿದ್ದ ಬಸ್ ನ ಪ್ರಯಾಣಿಕರು ಸುರಕ್ಷಿತವಾಗಿ ಕೆಳಗೆ ಇಳಿದಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ.
18 ಜನರನ್ನ ಬೇರೆ ಬಸ್ ನಲ್ಲಿ ಸಾಗಿಸಲಾಗಿದೆ. ಪ್ರಕರಣ ಶಿವಮೊಗ್ಗ ತುಂಗ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…
ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…
ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…
ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…
ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…
ರಿಪ್ಪನ್‌ಪೇಟೆ ಕೆಪಿಎಸ್‌ನಲ್ಲಿ ಉದ್ಯೋಗಾವಕಾಶ: 2 ಹುದ್ದೆಗಳಿಗೆ ಅರ್ಜಿ ಆಹ್ವಾನ | ಆ.22 ಅರ್ಜಿ ಸಲ್ಲಿಕೆಗೆ ಕೊನೆ ದಿನ Karnataka Public…