w
Headlines
Home » ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ನಾಲ್ವರಿಗೆ ಗಾಯ

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ನಾಲ್ವರಿಗೆ ಗಾಯ

GridArt 20241214 172959640.jpg

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ನಾಲ್ವರಿಗೆ ಗಾಯ

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೋಡೂರು ಗ್ರಾಪಂ ವ್ಯಾಪ್ತಿಯ ಶಾಂತಪುರ ಸಮೀಪದಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ನಾಲ್ವರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ.

ಶಾಂತಪುರ ಸಮೀಪದಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಒಂದು ಕಾರಿನಲ್ಲಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಆಂಬುಲೆನ್ಸ್ ಮೂಲಕ ಶಿವಮೊಗ್ಗ ಆಸ್ಪತ್ರೆಗೆ ರವಾನಿಸಲಾಗಿದ್ದು ಇನ್ನೊಂದು ಕಾರಿನಲ್ಲಿದ್ದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ.

ರಿಪ್ಪನ್‌ಪೇಟೆ ಪೊಲೀಸರು ಸ್ಥಳಕ್ಕೆ ತೆರಳಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.