ಟಿವಿ ರಿಮೋಟ್ ಗಾಗಿ ಮಕ್ಕಳ ನಡುವೆ ಜಗಳ – ಮನನೊಂದ ಬಾಲಕಿ ವಿಷ ಸೇವಿಸಿ ಸಾವು
ಶಿವಮೊಗ್ಗ: ಟಿವಿ ರಿಮೋಟ್ ಕೊಡಲಿಲ್ಲ ಎಂಬ ಕಾರಣಕ್ಕೆ ಬಾಲಕಿಯೊಬ್ಬಳು ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಸೂಳೆಬೈಲಿನಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ಭದ್ರಾವತಿ ತಾಲೂಕಿನ ಕಲ್ಲಿಹಾಳ್ ಗ್ರಾಮದ ಸಹನಾ (16) ಎಂದು ಗುರುತಿಸಲಾಗಿದೆ. ಟಿವಿ ರಿಮೋಟ್‍ಗಾಗಿ ಮಕ್ಕಳ ನಡುವೆ ಗಲಾಟೆ ನಡೆದಿದೆ. ಈ ವೇಳೆ ಮೊಮ್ಮಗಳಿಗೆ ಅಜ್ಜಿ ಬೈದಿದ್ದಾರೆ. ಇದಕ್ಕಾಗಿ ಮನನೊಂದು ಬಾಲಕಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ತಿಳಿದು ಬಂದಿದೆ.
ಈ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್‌ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…