ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಪಂಚಭೂತಗಳಲ್ಲಿ ಲೀನ
ನವದೆಹಲಿ: ಉಸಿರಾಟ ತೊಂದರೆಯಿಂದ ನಿಧನರಾದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ಇಂದು ಸಕಲ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ್ದು, ಪಂಚಭೂತಗಳಲ್ಲಿ ಸಿಂಗ್ ಲೀನರಾದರು.
ದೆಹಲಿಯ ನಿಗಮ್ ಬೋಧ್ ಘಾಟ್ ನಲ್ಲಿ ಸಿಖ್ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ಡಾ.ಮನಮೋಹನ್ ಸಿಂಗ್ ಅಂತ್ಯಕ್ರಿಯೆ ನೆರವೇರಿದ್ದು, ಸಿಂಗ್ ಅವರ ಚಿತೆಗೆ ಪುತ್ರಿ ಧಮನ್ ಸಿಂಗ್ ಅಗ್ನಿಸ್ಪರ್ಶ ಮಾಡಿದರು. ಶ್ಲೋಕ ಪಠಣದ ಬಳಿಕ ಅಗ್ನಿಸ್ಪರ್ಶ ಮಾಡಲಾಯಿತು.
ಅಂತ್ಯಕ್ರಿಯೆ ವೇಳೆ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಷ್ಟ್ರಪತಿ ದ್ರೌಪದಿ ಮುರ್ಮು, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ, ಜೆಪಿ ನಡ್ಡಾ ಸೇರಿದಂತೆ ರಾಜ್ಯ ಹಾಗೂ ಕೇಂದ್ರದ ಹಲವು ರಾಜಕೀಯ ನಾಯಕರು ಉಪಸ್ಥಿತರಿದ್ದರು.
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…