HOSANAGARA | ಮನೆಯ ಹೆಂಚು ತೆಗೆದು ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳ್ಳತನ
ಹೊಸನಗರ ಗೋರಗೋಡು ಗ್ರಾಮದ ನಿವಾಸಿಯೊಬ್ಬರ ಮನೆಯ ಹೆಂಚು ತೆಗೆದು ಬರೋಬ್ಬರಿ 9 ಲಕ್ಷ ರೂಪಾಯಿ ಮೌಲ್ಯದ ಒಡವೆ ಕಳ್ಳತನ ಮಾಡಿರುವ ಘಟನೆ ನಡೆದಿದೆ.
ಗೊರಗೋಡು ಗ್ರಾಮದ ನಿವಾಸಿ ಪ್ರತಿಭಾ ಕೃಷ್ಟೋಜಿರಾವ್ ಎಂಬುವರ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಕಳ್ಳರು ಮನೆಯ ಹೆಂಚುಗಳನ್ನು ತೆಗೆದು ಒಳನುಗ್ಗಿರುವ ಕಳ್ಳರು ಗೋದ್ರೇಜ್ ಬೀರುವಿನಲ್ಲಿಟ್ಟಿದ್ದ ಬಳೆ, ಸರ, ಓಲೆ ಸೇರಿದಂತೆ ಚಿನ್ನದ ಆಭರಣಗಳನ್ನು ಕಳವು ಮಾಡಿದ್ದಾರೆ.ಈ ವೇಳೆ ಮನೆಯವರು ಶುಭ ಕಾರ್ಯವೊಂದರ ಹಿನ್ನಲೆಯಲ್ಲಿ ಹೈದರಾಬಾದ್‌ಗೆ ತೆರಳಿದ್ದರು ಎನ್ನಲಾಗಿದೆ.
ಹೈದರಬಾದ್‌ನಿಂದ ವಾಪಸ್ ಬಂದ ಬಳಿಕ ನಡೆದ ಘಟನೆ ಬೆಳಕಿಗೆ ಬಂದಿದ್ದು ಈ ಸಂಬಂಧ ಹೊಸನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…
ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…
ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್‌ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…
ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ – ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…
ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…
13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…