w
Headlines
Home » ಆನಂದಪುರದ  ಕವನಾ ಡಬ್ಲುಎಚ್ಓ ವಿಜ್ಞಾನಿಯಾಗಿ ಆಯ್ಕೆ

ಆನಂದಪುರದ  ಕವನಾ ಡಬ್ಲುಎಚ್ಓ ವಿಜ್ಞಾನಿಯಾಗಿ ಆಯ್ಕೆ

GridArt 20241205 221316870.jpg

ಆನಂದಪುರದ  ಕವನಾ ಡಬ್ಲುಎಚ್ಓ ವಿಜ್ಞಾನಿಯಾಗಿ ಆಯ್ಕೆ

ಸಾಗರ : ತಾಲೂಕಿನ ಆನಂದಪುರ ಸಮೀಪದ ಹೊಸೂರು ಗ್ರಾಪಂ ವ್ಯಾಪ್ತಿಯ ನೇದರವಳ್ಳಿ ಗ್ರಾಮದ ಯುವ ವಿಜ್ಞಾನಿ ಕವನಶ್ರೀ ವಿಶ್ವ ಆರೋಗ್ಯ ಸಂಸ್ಥೆಯ (WHO) ವಿಜ್ಞಾನಿಯಾಗಿ ಆಯ್ಕೆಗೊಂಡಿದ್ದಾರೆ.

ಕಳೆದ ಸೋಮವಾರ ಸ್ವಿಡರ್‌ಲೆಂಡ್‌ನ ಕೇಂದ್ರ ಕಚೇರಿಯಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಭಾರತದಿಂದ ಸ್ಪರ್ಧಾತ್ಮಕ ಪರೀಕ್ಷೆ ಬರೆದ 8 ಅಭ್ಯರ್ಥಿಗಳಲ್ಲಿ ಆಯ್ಕೆಯಾದ ಕವನಶ್ರೀ, ನೇದರವಳ್ಳಿಯ ಪ್ರಗತಿಪರ ಕೃಷಿಕ ಶುಂಠಿ ಮಂಜಪ್ಪ ಮತ್ತು ಜಯಲಕ್ಷ್ಮೀ ದಂಪತಿಗಳ ಪುತ್ರಿ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.