ಹಲ್ಲೆಗೊಳಗಾಗಿದ್ದ ಗ್ರಾಪಂ ಸದಸ್ಯನ ಮನೆಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಭೇಟಿ , ಸಾಂತ್ವಾನ
ಹೊಸನಗರ: ಇತ್ತೀಚೆಗೆ ಹಳೇ ರಾಜಕೀಯ ದ್ವೇಷದ ಹಿನ್ನಲೆ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿದ್ದ ತಾಲೂಕಿನ ನಿಟ್ಟೂರು ಗ್ರಾಮ ಪಂಚಾಯತಿ ಸದಸ್ಯ ನಾಗೋಡಿ ವಿಶ್ವನಾಥ್ ಮನೆಗೆ ಮಂಗಳವಾರ ಮಾಜಿ ಶಿಕ್ಷಣ ಸಚಿವ ಹಾಗೂ ರಾಜ್ಯ ಕಾಂಗ್ರೆಸ್ ಪಕ್ಷದ ವಕ್ತಾರ ಕಿಮ್ಮನೆ ರತ್ನಾಕರ್ ಭೇಟಿ ನೀಡಿ ವಿಶ್ವನಾಥ್ ಅವರಿಗೆ ಸಾಂತ್ವನ ಹೇಳುವ ಮೂಲಕ ನೈತಿಕ ಸ್ಥೈರ್ಯ ತುಂಬಿದರು.
ಅಲ್ಲದೆ, ಈ ಸಂಬಂಧ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿದ ಕಿಮ್ಮನೆ ತಪ್ಪಿತಸ್ಥರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ನನ್ನನ್ನು ಸೇರಿದಂತೆ ಇಡೀ ಕಾಂಗ್ರೆಸ್ ಪಕ್ಷ ನಿಮ್ಮ ಜೊತೆಗಿದೆ ಹಾಗೂ ಯಾವುದೇ ಕಾರಣಕ್ಕೂ ಆತಂಕಕ್ಕೆ ಒಳಗಾಗದಿರಿ ಎಂಬುದಾಗಿ ಮಾಜಿ ಸಚಿವರು ನಾಗೋಡಿ ವಿಶ್ವನಾಥ್ ಅವರಿಗೆ ಧೈರ್ಯ ತುಂಬಿದರು.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್‌ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…