ಮುಂಬಾರು ಗ್ರಾಪಂ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎನ್ ಕುಮಾರ್ ಅವಿರೋಧ ಆಯ್ಕೆ
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮುಂಬಾರು ಗ್ರಾಮ ಪಂಚಾಯತಿ 18ನೇ ಅಧ್ಯಕ್ಷರಾಗಿ ಎನ್ ಕುಮಾರ ಅವಿರೋಧವಾಗಿ ಆಯ್ಕೆಯಾದರು.
ತೆರವಾಗಿದ್ದ ಮುಂಬಾರು ಗ್ರಾಮ ಪಂಚಾಯಿತಿಯ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಇಂದು ನಡೆದಿದ್ದು ಎನ್ ಕುಮಾರ್ ಅವರು ಒಬ್ಬರೇ ನಾಮಪತ್ರ ಸಲ್ಲಿಸಿದ ಹಿನ್ನೆಲೆ ಎನ್ ಕುಮಾರ್ ಅವರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಹೊಸನಗರ ಪಶು ವೈದ್ಯಾಧಿಕಾರಿ ಡಾ. ನಟರಾಜ್ ಕರ್ತವ್ಯ ನಿರ್ವಹಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಅಶ್ವಿನಿ ಶ್ರೀಕಾಂತ್, ಸದಸ್ಯರುಗಳಾದ ಅನ್ನಪೂರ್ಣ, ಸುವರ್ಣ, ಮಾಲತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ. ಚಂದ್ರಮೌಳಿ , ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕಿ ಮಂಜು, ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರುಗಳಾದ ಲೋಕನಾಯ್ಕ ಕೆ ಟಿ, ಹುಲಗಾರು ಕೃಷ್ಣಮೂರ್ತಿ, ಸಾಲ್ತೋಡಿ ಶೇಖರಪ್ಪ, ಲೇಖನಮೂರ್ತಿ, ಹೆಚ್ ಪ್ರಶಾಂತ ಕುಮಾರ್, ಬಾಳೆಕೊಪ್ಪ ಗಣೇಶ, ಚುಡಾಮಣಿ ಸಹಕಾರ ಸಂಘದ ಅಧ್ಯಕ್ಷರಾದ ತಿಮ್ಮಪ್ಪ ವೀರಭದ್ರಪ್ಪ ಗೌಡ ಮೊದಲಾದವರು ಉಪಸ್ಥಿತರಿದ್ದರು.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್‌ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…