Headlines

ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ನಿಧನ | ನಾಳೆ ಸರ್ಕಾರಿ ರಜೆ | 3 ದಿನ ಶೋಕಾಚರಣೆ

ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ನಿಧನ | ನಾಳೆ ಸರ್ಕಾರಿ ರಜೆ | 3 ದಿನ ಶೋಕಾಚರಣೆ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ಮಾಜಿ ಸಿಎಂ ಎಸ್. ಕೃಷ್ಣ ಅವರು ನಿಧನರಾಗಿದ್ದು, ಸದಾಶಿವನಗರದಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ವಿದೇಶದಲ್ಲಿರುವ ಸಂಬಂಧಿಕರು ಆಗಮಿಸುವುದು ತಡವಾಗುವ…

Read More

ರಾಮನಸರ ನಾಗದೇವತೆ ಕ್ಷೇತ್ರದಲ್ಲಿ ಷಷ್ಠಿ, ಜಾತ್ರಾ ಮಹೋತ್ಸವ ಸಂಪನ್ನ

ರಾಮನಸರ ನಾಗದೇವತೆ ಕ್ಷೇತ್ರದಲ್ಲಿ ಷಷ್ಠಿ, ಜಾತ್ರಾ ಮಹೋತ್ಸವ ಸಂಪನ್ನ ಹೊಸನಗರ ತಾಲೂಕಿನ ಗರ್ತಿಕೆರೆ ಸಮೀಪದ ರಾಮನಸರ ಶ್ರೀನಾಗದೇವತೆ, ಚೌಡೇಶ್ವರಿ ಹಾಗೂ ಪರಿವಾರ ದೇವತೆಗಳ ಸುಬ್ರಹ್ಮಣ್ಯ ಷಷ್ಠಿ ಮತ್ತು ಜಾತ್ರಾ ಮಹೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ಶನಿವಾರದಂದು ಗಣಹೋಮ, ಪಂಚ ವಿಂಶತಿ, 108 ಕಲಶಾಭಿಷೇಕ, ಕಲಾತತ್ವ ಅಧಿವಾಸ ಹೋಮ, ಆಶ್ಲೇಷಾ ಬಲಿ ನಡೆಯಿತು. ವೇದಮೂರ್ತಿ ವಿದ್ವಾನ್ ಮುರಳೀಧರ ಕೆದ್ಲಾಯ ಹಾಗೂ ಪ್ರಧಾನ ಅರ್ಚಕ ಸುರೇಶ್ ಭಟ್ ಅವರ ತಂಡ ಪೂಜಾ ವಿಧಿವಿಧಾನಗಳ ನೆರವೇರಿಸಿದರು. ಉಡುಪಿ ಜಿಲ್ಲೆ…

Read More

ಲೈಟ್ ಕಂಬಕ್ಕೆ ಡಿಕ್ಕಿಯಾಗಿ ರಸ್ತೆಗೆ ಮಗುಚಿ ಬಿದ್ದ ಲಾರಿ – ತಪ್ಪಿದ ಭಾರಿ ಅನಾಹುತ

ಲೈಟ್ ಕಂಬಕ್ಕೆ ಡಿಕ್ಕಿಯಾಗಿ ರಸ್ತೆಗೆ ಮಗುಚಿ ಬಿದ್ದ ಲಾರಿ – ತಪ್ಪಿದ ಭಾರಿ ಅನಾಹುತ ಚಾಲಕನ ನಿಯಂತ್ರಣ ತಪ್ಪಿ ಗೊಬ್ಬರದ ಲಾರಿ ಲೈಟ್ ಕಂಬಕ್ಕೆ ಡಿಕ್ಕಿಯಾಗಿ ರಸ್ತೆಗೆ ಮಗುಚಿ ಬಿದ್ದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ಪಟ್ಟಣದಲ್ಲಿ ನಡೆದಿದೆ. ಪಟ್ಟಣದಲ್ಲಿ ಹಾದುಹೋದ ರಾಷ್ಟ್ರೀಯ ಹೆದ್ದಾರಿ 766 ಸಿ ಶಿವಮೊಗ್ಗ ರಸ್ತೆಯ ಶ್ರೀ ಗುರುಶಕ್ತಿ ಆಟೋಮೊಬೈಲ್ಸ್ ಬಳಿ ಹಾನಗಲ್ಲಿನ ಲಾರಿಯೊಂದು ಮಂಗಳೂರಿನಿಂದ ಸೊರಬಕ್ಕೆ ಗೊಬ್ಬರ ತುಂಬಿಕೊಂಡು ತೆರಳುತ್ತಿರುವಾಗ ಸೋಮವಾರ ಬೆಳಗಿನ ಜಾವ 3:00 ರ ಸಮಯದಲ್ಲಿ ಚಾಲಕನ ನಿಯಂತ್ರಣ…

Read More

ಚಲಿಸುತಿದ್ದ ಕ್ಯಾಂಟರ್‌ಗೆ ವಿದ್ಯುತ್ ತಂತಿ ತಗುಲಿ ಚಾಲಕ ಸಾವು

ಚಲಿಸುತಿದ್ದ ಕ್ಯಾಂಟರ್‌ಗೆ ವಿದ್ಯುತ್ ತಂತಿ ತಗುಲಿ ಚಾಲಕ ಸಾವು ಶಿವಮೊಗ್ಗ: ವಿದ್ಯುತ್ ತಂತಿ ತಗುಲಿ ಕ್ಯಾಂಟರ್​​ ಚಾಲಕ ಮೃತಪಟ್ಟ ಘಟನೆ ಸೊರಬ ತಾಲೂಕಿನ ಸುತ್ತುಕೋಟೆ ಗ್ರಾಮದಲ್ಲಿ ನಡೆದಿದೆ. ಶಿರಾಳಕೊಪ್ಪದ ಮಠದಗದ್ದೆ ನಿವಾಸಿ ಮೊಹಮ್ಮದ್​ ಈಶಾಮ್​ (32) ಮೃತ ದುರ್ಧೈವಿಯಾಗಿದ್ದಾರೆ. ಡಿ.5ರಂದು ಶಿಕಾರಿಪುರ ತಾಲೂಕಿನ ಬಳ್ಳಿಗಾವಿಯಿಂದ ಸೊರಬ ತಾಲೂಕಿನ ಸುತ್ತಕೋಟೆಗೆ ತೆರಳುವ ರಸ್ತೆಮಾರ್ಗದಲ್ಲಿ ಸಾಸರಹಳ್ಳಿ ಸಮೀಪ ಜೋತು ಬಿದ್ದ ವಿದ್ಯುತ್ ತಂತಿ ಕ್ಯಾಂಟರ್​ಗೆ ತಗುಲಿದೆ. ಮೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ದುರ್ಘಟನೆ ಸಂಭವಿಸಿದೆ ಎಂದು ಮೃತನ ತಂದೆ ರಿಯಾಜ್ ಅಹ್ಮದ್​…

Read More

ಜೀರೋ ಟ್ರಾಫಿಕ್ ನಲ್ಲಿ ಮಣಿಪಾಲ ಆಸ್ಪತ್ರೆಗೆ 6 ದಿನದ ಮಗು ರವಾನೆ

ಜೀರೋ ಟ್ರಾಫಿಕ್ ನಲ್ಲಿ ಮಣಿಪಾಲ ಆಸ್ಪತ್ರೆಗೆ 6 ದಿನದ ಮಗು ರವಾನೆ ಶಿವಮೊಗ್ಗ : ತುರ್ತು ಚಿಕಿತ್ಸೆ ಆಗತ್ಯವಿದ್ದ ಹಿನ್ನಲೆಯಲ್ಲಿ ಮಗುವೊಂದನ್ನು ಜೀರೋ ಟ್ರಾಫಿಕ್ ವ್ಯವಸ್ಥೆಯ ಮೂಲಕ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ರವಿವಾರ ರವಾನೆ ಮಾಡಲಾಗಿದೆ. ಉಸಿರಾಟ ಸಂಬಂಧಿ ಕಾಯಿಲೆಯಿಂದ ಬಳಲುತಿದ್ದ ಸಾಗರ ಮೂಲದ ಸುಮಂಗಳ ಹಾಗೂ ಲೋಕೆಶ್ ದಂಪತಿಗಳ 6 ದಿನದ ಗಂಡು ಮಗುವಿಗೆ ಐದು ದಿನದಿಂದ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಸಾಗರ ಸರಕಾರಿ ಆಸ್ಪತ್ರೆಯಲ್ಲಿ ಹೆರಿಗೆಯಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು…

Read More

ಶಾಲಾ  ಪ್ರವಾಸದ ಬಸ್ ಮಗುಚಿ 45 ಮಕ್ಕಳಿಗೆ ಗಾಯ

ಶಾಲಾ  ಪ್ರವಾಸದ ಬಸ್ ಮಗುಚಿ 45 ಮಕ್ಕಳಿಗೆ ಗಾಯ ದಾಂಡೇಲಿ: ದಾಂಡೇಲಿಗೆ ಪ್ರವಾಸಕ್ಕೆಂದು ಬಂದಿದ್ದ ಶಾಲಾ ಮಕ್ಕಳಲ್ಲಿದ್ದ ಖಾಸಗಿ ಬಸ್ ಮಾರ್ಗದ ಮಧ್ಯೆ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಘಟನೆ ರವಿವಾರ ನಡೆದಿದೆ. ಗಣೇಶಗುಡಿಯಲ್ಲಿ ಪ್ರವಾಸ ಮುಗಿಸಿಕೊಂಡು ದಾಂಡೇಲಿಗೆ ವಾಪಸ ಬರುತ್ತಿದ್ದಾಗ ಎದುರಿನಿಂದ ಬಂದ ಕಾರನ್ನು ತಪ್ಪಿಸಲು ಹೋದ ಪರಿಣಾಮ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ಗಟಾರಿಗೆ ಉರುಳಿ ಬಿದ್ದ ಪರಿಣಾಮವಾಗಿ ಬಸ್ ನಲ್ಲಿ ಇದ್ದ 45 ಮಕ್ಕಳಿಗೆ ಗಾಯಗಳಾಗಿವೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ…

Read More

ಬೇಲಿ ಹಾಕುವ ವಿಚಾರ – ಕೊಡಲಿಯಿಂದ ಹಲ್ಲೆ

ಬೇಲಿ ಹಾಕುವ ವಿಚಾರ – ಕೊಡಲಿಯಿಂದ ಹಲ್ಲೆ ಸೊರಬ : ತಾಲೂಕಿನ ಆನವಟ್ಟಿ ಗ್ರಾಮದ ತಿಮ್ಮಾಪುರ ಗ್ರಾಮದಲ್ಲಿ ಖಾಲಿ ನಿವೇಶನಕ್ಕೆ ಬೇಲಿ ಹಾಕುವ ವಿಚಾರದಲ್ಲಿ ಮಾರಾಮಾರಿ ನಡೆದ ಬಗ್ಗೆ ವರದಿಯಾಗಿದೆ. ಅಣ್ಣಪ್ಪ (58) ಎನ್ನುವವರ ಪಕ್ಕದ ಮನೆಯ ರಿಜ್ವಾನ್ ಎಂಬಾತ ಕೊಡಲಿಯಿಂದ ಹಲ್ಲೆ ನಡೆಸಿ ಅಣ್ಣಪ್ಪ ದಂಪತಿಗಳಿಗೆ ಅವಾಚ್ಯ ಶಬ್ದ ಮತ್ತು ಜೀವ ಬೆದರಿಕೆ ಹಾಕಿರುವ ಘಟನೆ ವರದಿಯಾಗಿದೆ. ರಿಜ್ವಾನ್, ಸಹೋದರ ಕರೀಮುಲ್ಲಾ, ರುಕ್ಸನಾ ಮತ್ತು  ಶಬಾನಾ ವಿರುದ್ಧ ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಅಣ್ಣಪ್ಪನವರ…

Read More

RIPPONPETE | ಕಲಾ ಕೌಸ್ತುಭ ಕನ್ನಡ ಸಂಘದ ಲಕ್ಕಿ ಡ್ರಾ – ಬಹುಮಾನ ವಿಜೇತಳಿಗೆ ಸ್ಕೂಟಿ ಹಸ್ತಾಂತರಿಸಿದ ಶಾಸಕ ಬೇಳೂರು

RIPPONPETE | ಕಲಾ ಕೌಸ್ತುಭ ಕನ್ನಡ ಸಂಘದ ಲಕ್ಕಿ ಡ್ರಾ – ಬಹುಮಾನ ವಿಜೇತಳಿಗೆ ಸ್ಕೂಟಿ ಹಸ್ತಾಂತರಿಸಿದ ಶಾಸಕ ಬೇಳೂರು ರಿಪ್ಪನ್‌ಪೇಟೆ : ಇಲ್ಲಿನ ಕಲಾ ಕೌಸ್ತುಭ ಕನ್ನಡ ಸಂಘದ 31ನೇ ವಾರ್ಷಿಕೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ‘ಲಕ್ಕಿ ಡ್ರಾ’ ಸ್ಪರ್ಧೆಯಲ್ಲಿ ವಿಜೇತರಾಗಿದ್ದ ಬಡ ಮಹಿಳೆಗೆ ಕರ್ನಾಟಕ ಕೈಗಾರಿಕಾ ನಿಗಮದ ಅಧ್ಯಕ್ಷ ಹಾಗೂ ಶಾಸಕ ಬೇಳೂರು ಗೋಪಾಲಕೃಷ್ಣ ಬಹುಮಾನ ಹಸ್ತಾಂತರಿಸಿದರು. ಪಟ್ಟಣದ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಆವರಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಕಲಾ ಕೌಸ್ತುಭ ಕನ್ನಡ ಸಂಘ ರಾಜ್ಯೋತ್ಸವ…

Read More

ಆನ್ ಲೈನ್ ನಲ್ಲಿ ಕೆಲಸ ನಂಬಿ 8 ಲಕ್ಷ ಕಳೆದುಕೊಂಡ ಮಹಿಳೆ

ಆನ್ ಲೈನ್ ನಲ್ಲಿ ಜಾಬ್ ನಂಬಿ 8 ಲಕ್ಷ ಕಳೆದುಕೊಂಡ ಮಹಿಳೆ ಶಿವಮೊಹ್ಗ: ಪಾರ್ಟ್‌ ಟೈಮ್‌ ಜಾಬ್‌ ಆಫರ್‌ ನಂಬಿ 8 ಲಕ್ಷ ರೂಪಾಯಿಗೂ ಅಧಿಕ ಹಣವನ್ನು ಶಿವಮೊಗ್ಗದ ಮಹಿಳೆಯೊಬ್ಬರು ಕಳೆದುಕೊಂಡಿದ್ದಾರೆ. ಈ ಸಂಬಂಧ ಸೈಬರ್‌ ಕ್ರೈಂ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಇಲ್ಲಿನ ನಿವಾಸಿಯೊಬ್ಬರು ಜಾಹೀರಾತು ಒಂದರಲ್ಲಿದ್ದ ನಂಬರ್‌ಗೆ ವಾಟ್ಸಪ್‌ ಮಾಡಿದ್ದರು. ಬಳಿಕ ಅಲ್ಲಿ ನೀಡಿದ ವಿವರಗಳನ್ನ ಫಾಲೋ ಮಾಡಿದರು. ಬಳಿಕ ವಾಟ್ಸಾಪ್‌ನಲ್ಲಿ ತಾವು ಕಳುಹಿಸುವ ವಿಡಿಯೋಗಳಿಗೆ ಲೈಕ್‌ ಮಾಡಿ, ಸ್ಕ್ರೀನ್‌ ಶಾಟ್‌ ಕಳುಹಿಸುವಂತೆ ಇನ್ನೊಂದು…

Read More

ರಿಪ್ಪನ್‌ಪೇಟೆ ಸಮುದಾಯ ಆಸ್ಪತ್ರೆಯ ಪೆನ್ಸಿಂಗ್ ಅಳವಡಿಕೆಗೆ ಶಾಸಕ ಬೇಳೂರು ಗೋಪಾಲಕೃಷ್ಣ ಚಾಲನೆ

ರಿಪ್ಪನ್‌ಪೇಟೆ ಸಮುದಾಯ ಆಸ್ಪತ್ರೆಯ ಪೆನ್ಸಿಂಗ್ ಅಳವಡಿಕೆಗೆ ಶಾಸಕ ಬೇಳೂರು ಗೋಪಾಲಕೃಷ್ಣ ಚಾಲನೆ RIPPONPETE | ಖಾಸಗಿಯವರು ಒತ್ತುವರಿ ಮಾಡಬಾರದ ಉದ್ದೇಶದಿಂದಾಗಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕಾಗಿ ಕಾಯ್ದಿರಿಸಲಾದ 5 ಎಕರೆ ಜಾಗವನ್ನು ಪೋಡಿ ಮಾಡುವ ಮೂಲಕ ಪೆನ್ನಿಂಗ್ (ಬೇಲಿ) ಅಳವಡಿಸಿ ಮುಂದಿನ ದಿನಗಳಲ್ಲಿ ಸುಸಜ್ಜಿತ ಆಸ್ಪತ್ರೆ ಕಟ್ಟಡಕ್ಕೆ ಸರ್ಕಾರದಿಂದ ಅನುದಾನ ಬಿಡುಗಡೆಗೊಳಿಸುವ ಮೂಲಕ ಈ ಆಸ್ಪತ್ರೆಯನ್ನು ಸಮುದಾಯ ಅರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸಲಾಗುವುದೆಂದು ಶಾಸಕ , ರಾಜ್ಯ ಅರಣ್ಯ ಅಭಿವೃದ್ದಿ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಹೇಳಿದರು. ರಿಪ್ಪನ್‌ಪೇಟೆಯ…

Read More