Headlines

HOSANAGARA | ಕೊಡಚಾದ್ರಿ ಕಾಲೇಜಿನಲ್ಲಿ ಬಿ ಆರ್ ಅಂಬೇಡ್ಕರ್ ರವರ ಮಹಾ ಪರಿ ನಿರ್ವಾಣ ದಿನ ಹಾಗೂ ವಿದ್ಯಾರ್ಥಿ ವೇತನ ಅರಿವು ಕಾರ್ಯಗಾರ

HOSANAGARA | ಕೊಡಚಾದ್ರಿ ಕಾಲೇಜಿನಲ್ಲಿ ಬಿ ಆರ್ ಅಂಬೇಡ್ಕರ್ ರವರ ಮಹಾ ಪರಿ ನಿರ್ವಾಣ ದಿನ ಹಾಗೂ ವಿದ್ಯಾರ್ಥಿ ವೇತನ ಅರಿವು ಕಾರ್ಯಗಾರ HOSANAGARA |  ಪಟ್ಟಣದ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎಸ್ಸಿ ಎಸ್ಟಿ ಒಬಿಸಿ ಹಿಂದುಳಿದ ವರ್ಗಗಳ ಸಮಿತಿ ಎನ್ ಎಸ್ ಪಿ ಹಾಗೂ ಎಸ್ ಎಸ್ ಬಿ ವಿದ್ಯಾರ್ಥಿ ವೇತನ ಸಮಿತಿ ಮಹಿಳಾ ಸಬಲೀಕರಣ ಘಟಕ ಯೂತ್ ರೆಡ್ ಕ್ರಾಸ್ ಎನ್ಎಸ್ಎಸ್ ಮತ್ತು ಐಕ್ಯೂಎಸಿ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಪ್ರಥಮ ವರ್ಷದ…

Read More

ರಿಪ್ಪನ್‌ಪೇಟೆ ಜುಮ್ಮಾ ಮಸೀದಿ ಹಾಗೂ GCC ಸ್ನೇಹ ಬಳಗದ ವತಿಯಿಂದ ಆಂಬುಲೆನ್ಸ್ ಲೋಕಾರ್ಪಣೆ

ರಿಪ್ಪನ್‌ಪೇಟೆ ಜುಮ್ಮಾ ಮಸೀದಿ ಹಾಗೂ GCC ಸ್ನೇಹ ಬಳಗದ ವತಿಯಿಂದ ಆಂಬುಲೆನ್ಸ್ ಲೋಕಾರ್ಪಣೆ ಆಂಬುಲೆನ್ಸ್ ಸೇವೆಗೆ ಹಸಿರು ನಿಶಾನೆ ತೋರಿದ ಶಾಸಕ ಬೇಳೂರು ರಿಪ್ಪನ್‌ಪೇಟೆ : ದೇವರು ಮನುಷ್ಯನನ್ನು ಪರೀಕ್ಷಿಸಲೆಂದೇ ಜನನ-ಮರಣದ ನಡುವೆ ಜೀವನವೆಂಬ ಸಣ್ಣ ಅವಧಿಯನ್ನು ನೀಡಿದ್ಧಾನೆ. ಈ ಕಿರು ಅವಧಿಯಲ್ಲಿ ನಾವು ಮಾಡುವ ಸತ್ಕರ್ಮಗಳು ಮಾತ್ರ ನಮ್ಮನ್ನು ಕಾಪಾಡುತ್ತದೆ ಎಂದು ಮೊಹಿಯುದ್ದೀನ್ ಜುಮ್ಮಾ ಮಸೀದಿ ಧರ್ಮಗುರು ಮುನೀರ್ ಸಖಾಫಿ ಹೇಳಿದರು. ಮೊಹಿಯಿದ್ದೀನ್ ಜುಮ್ಮಾ ಮಸೀದಿ ಹಾಗೂ GCC ಸ್ನೇಹ ಬಳಗದ ವತಿಯಿಂದ ನಡೆದ ಸಾರ್ವಜನಿಕ…

Read More

ಪ್ರತಿಯೊಬ್ಬರಿಗೂ ಸಂವಿಧಾನದ ಬಗ್ಗೆ ಅರಿವು ಅಗತ್ಯ – ಡಾ ಕೆ ವೈ ರಾಮಚಂದ್ರಪ್ಪ

ಪ್ರತಿಯೊಬ್ಬರಿಗೂ ಸಂವಿಧಾನದ ಬಗ್ಗೆ ಅರಿವು ಅಗತ್ಯ – ಡಾ ಕೆ ವೈ ರಾಮಚಂದ್ರಪ್ಪ ದೇಶದ ಪ್ರತಿಯೊಬ್ಬ ಪ್ರಜೆಯೂ ನಮ್ಮ ಸಂವಿಧಾನದ ಬಗ್ಗೆ ಅರಿವು ಹೊಂದಿರಬೇಕು ಎಂದು ಜಿಲ್ಲಾ ಪ್ರಧಾನ ಮತ್ತು ಹಿರಿಯ ನ್ಯಾಯವಾದಿ ಡಾ ಕೆ ವೈ ರಾಮಚಂದ್ರಪ್ಪ ಅಭಿಪ್ರಾಯಪಟ್ಟರು. ಹೊಸನಗರ ತಾಲ್ಲೂಕಿನ ಅಮೃತ ಸರ್ಕಾರಿ ಪಬ್ಲಿಕ್ ಶಾಲೆಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಸಂವಿಧಾನ ಅರಿವು ವಿಚಾರವಾಗಿ ಜಸ್ಟೀಸ್ ನಾಗಮೋಹನ್ ದಾಸ್ ಅವರು ಬರೆದ ಪುಸ್ತಕವನ್ನು ಶಿವಮೊಗ್ಗದ ಹಿರಿಯ ನ್ಯಾಯವಾದಿ ಡಾ. ಕೆ. ವೈ. ರಾಮಚಂದ್ರಪ್ಪ…

Read More

ಆನಂದಪುರದ  ಕವನಾ ಡಬ್ಲುಎಚ್ಓ ವಿಜ್ಞಾನಿಯಾಗಿ ಆಯ್ಕೆ

ಆನಂದಪುರದ  ಕವನಾ ಡಬ್ಲುಎಚ್ಓ ವಿಜ್ಞಾನಿಯಾಗಿ ಆಯ್ಕೆ ಸಾಗರ : ತಾಲೂಕಿನ ಆನಂದಪುರ ಸಮೀಪದ ಹೊಸೂರು ಗ್ರಾಪಂ ವ್ಯಾಪ್ತಿಯ ನೇದರವಳ್ಳಿ ಗ್ರಾಮದ ಯುವ ವಿಜ್ಞಾನಿ ಕವನಶ್ರೀ ವಿಶ್ವ ಆರೋಗ್ಯ ಸಂಸ್ಥೆಯ (WHO) ವಿಜ್ಞಾನಿಯಾಗಿ ಆಯ್ಕೆಗೊಂಡಿದ್ದಾರೆ. ಕಳೆದ ಸೋಮವಾರ ಸ್ವಿಡರ್‌ಲೆಂಡ್‌ನ ಕೇಂದ್ರ ಕಚೇರಿಯಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಭಾರತದಿಂದ ಸ್ಪರ್ಧಾತ್ಮಕ ಪರೀಕ್ಷೆ ಬರೆದ 8 ಅಭ್ಯರ್ಥಿಗಳಲ್ಲಿ ಆಯ್ಕೆಯಾದ ಕವನಶ್ರೀ, ನೇದರವಳ್ಳಿಯ ಪ್ರಗತಿಪರ ಕೃಷಿಕ ಶುಂಠಿ ಮಂಜಪ್ಪ ಮತ್ತು ಜಯಲಕ್ಷ್ಮೀ ದಂಪತಿಗಳ ಪುತ್ರಿ.

Read More

ಎಂಜಿನಿಯರಿಂಗ್‌ ಸೀಟ್‌ ಬ್ಲಾಕಿಂಗ್‌’ ಜಾಲದ ಹತ್ತು ಆರೋ‍ಪಿಗಳ ಬಂಧನ

ಎಂಜಿನಿಯರಿಂಗ್‌ ಸೀಟ್‌ ಬ್ಲಾಕಿಂಗ್‌’ ಜಾಲದ ಹತ್ತು ಆರೋ‍ಪಿಗಳ ಬಂಧನ ಸರ್ಕಾರದ ಕೋಟಾದಡಿ ಬರುವ ಎಂಜಿನಿಯರಿಂಗ್‌ ಸೀಟುಗಳನ್ನು ಬ್ಲಾಕ್‌ ಮಾಡಿ ಖಾಸಗಿ ಕಾಲೇಜುಗಳಿಗೆ ಲಾಭ ಮಾಡಿಕೊಟ್ಟು ಅರ್ಹ ಅಭ್ಯರ್ಥಿಗಳಿಗೆ ವಂಚಿಸುತ್ತಿದ್ದ ಆರೋಪದಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಹೊರಗುತ್ತಿಗೆ ನೌಕರ, ಮೂವರು ಮಧ್ಯವರ್ತಿಗಳು ಹಾಗೂ ಎಂಜಿನಿಯರಿಂಗ್ ಕಾಲೇಜುಗಳ ಸಿಬ್ಬಂದಿ ಸೇರಿದಂತೆ ಹತ್ತು ಮಂದಿಯನ್ನು ಮಲ್ಲೇಶ್ವರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೆಇಎ ಹೊರಗುತ್ತಿಗೆ ನೌಕರ, ಯಶವಂತಪುರದ ನಿವಾಸಿ ಬಿ.ಎಸ್‌.ಅವಿನಾಶ್‌ (36), ತುಮಕೂರಿನ ಚಿಕ್ಕನಾಯಕನಹಳ್ಳಿ ನಿವಾಸಿ ಟಿ.ಎಂ.ಶ್ರೀಹರ್ಷ(42),…

Read More

ರಿಪ್ಪನ್‌ಪೇಟೆ – ಮಂಗಳೂರು ಯೆನೆಪೊಯೋ ಆಸ್ಪತ್ರೆಗೆ KSRTC ಬಸ್ | ಬಹುದಿನಗಳ ಬೇಡಿಕೆ ಈಡೇರಿಸಿದ ಶಾಸಕ ಬೇಳೂರು

ರಿಪ್ಪನ್‌ಪೇಟೆ – ಮಂಗಳೂರು ಯೆನೆಪೊಯೋ ಆಸ್ಪತ್ರೆಗೆ KSRTC ಬಸ್ | ಬಹುದಿನಗಳ ಬೇಡಿಕೆ ಈಡೇರಿಸಿದ ಶಾಸಕ ಬೇಳೂರು ರಿಪ್ಪನ್‌ಪೇಟೆ : ಇಲ್ಲಿನ ಜನತೆಯ ಬಹುದಿನಗಳ ಬೇಡಿಕೆಯಾಗಿದ್ದ ಮಂಗಳೂರಿನ ಯೆನೆಪೊಯೋ ಆಸ್ಪತ್ರೆಗೆ ಸಂಪರ್ಕ ಕಲ್ಪಿಸುವ ಸರ್ಕಾರಿ ಬಸ್ ಸೌಲಭ್ಯ ಕೊನೆಗೂ ಈಡೇರಿದೆ. ಸಾಗರದಿಂದ – ರಿಪ್ಪನ್‌ಪೇಟೆ – ಹೊಸನಗರ – ಮಾಸ್ತಿಕಟ್ಟೆ – ಮಂಗಳೂರಿಗೆ ನೂತನವಾಗಿ ಆರಂಭಗೊಂಡಿರುವ ಕೆಎಸ್ಆರ್‌ಟಿಸಿ ರಾಜಹಂಸ ಬಸ್ ಸಂಚಾರಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಬುಧವಾರ ಹಸಿರು ನಿಶಾನೆ ತೋರಿಸುವ ಮೂಲಕ ಈ…

Read More

ಅಂಗನವಾಡಿಗೆ ಬೀಗ ಜಡಿದ ಪ್ರಕರಣ – ಅಧಿಕಾರಿಗಳ ಮಧ್ಯಸ್ಥಿಕೆಯಿಂದ ಸುಖಾಂತ್ಯ

ಅಂಗನವಾಡಿಗೆ ಬೀಗ ಜಡಿದ ಪ್ರಕರಣ – ಅಧಿಕಾರಿಗಳ ಮಧ್ಯಸ್ಥಿಕೆಯಿಂದ ಸುಖಾಂತ್ಯ ರಿಪ್ಪನ್‌ಪೇಟೆ – ಇಲ್ಲಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕಾರಗೋಡು ಗ್ರಾಮದಲ್ಲಿ ಖಾಸಗಿ ವ್ಯಕ್ತಿಗಳು ಅಂಗನವಾಡಿಗೆ ಬೀಗ ಹಾಕಿದ್ದ ಪ್ರಕರಣ ಅಧಿಕಾರಿಗಳ ಮಧ್ಯಸ್ಥಿಕೆಯಿಂದ ಸುಖಾಂತ್ಯಗೊಂಡಿದೆ. ಕಾರಗೋಡು ಗ್ರಾಮದಲ್ಲಿರುವ ಅಂಗನವಾಡಿಗೆ ಅದೇ ಗ್ರಾಮದ ನಿವಾಸಿ ನೇತ್ರಾವತಿ ಎಂಬುವವರು ಈ ಜಾಗ ನಮ್ಮ ಖಾತೆಯಲ್ಲಿ ಇದೆ  ಎಂದು ಖ್ಯಾತೆ ತೆಗೆದು ಕಳೆದ ಮೂರು ದಿನಗಳಿಂದ ಬೀಗ ಜಡಿದಿದ್ದರು ಈ ಹಿನ್ನಲೆಯಲ್ಲಿ ಪೊಸ್ಟ್ ಮ್ಯಾನ್ ನ್ಯೂಸ್ ನಲ್ಲಿ ಸುದ್ದಿ ಪ್ರಸಾರ ಮಾಡಲಾಗಿತ್ತು….

Read More

RIPPONPETE | ಅಂಗನವಾಡಿಗೆ ಬೀಗ ಜಡಿದ ಖಾಸಗಿ ವ್ಯಕ್ತಿಗಳು

RIPPONPETE | ಅಂಗನವಾಡಿಗೆ ಬೀಗ ಜಡಿದ ಖಾಸಗಿ ವ್ಯಕ್ತಿಗಳು ರಿಪ್ಪನ್‌ಪೇಟೆ – ಇಲ್ಲೊನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕಾರಗೋಡು ಗ್ರಾಮದಲ್ಲಿ ಖಾಸಗಿ ವ್ಯಕ್ತಿಗಳು ಅಂಗನವಾಡಿಗೆ ಬೀಗ ಹಾಕಿರುವ ಘಟನೆ ನಡೆದಿದೆ. ಕಾರಗೋಡು ಗ್ರಾಮದಲ್ಲಿರುವ ಅಂಗನವಾಡಿಗೆ ಅದೇ ಗ್ರಾಮದ ನಿವಾಸಿ ನೇತ್ರಾವತಿ ಎಂಬುವವರು ಈ ಜಾಗ ನಮ್ಮಾ ಖಾತೆಯದ್ದು ಎಂದು ಖ್ಯಾತೆ ತೆಗೆದು ಕಳೆದ ಮೂರು ದಿನಗಳಿಂದ ಬೀಗ ಜಡಿದಿದ್ದಾರೆ.ಇದರಿಂದ ಅಂಗನವಾಡಿ ಮಕ್ಕಳು‌ ಕಳೆದೆರಡು ದಿನಗಳಿಂದ ಅಂಗನವಾಡಿಗೆ ಬಂದು ವಾಪಾಸ್ಸು ತೆರಳುತ್ತಿರುವ ಘಟನೆ ನಡೆದಿದೆ. ಈ ಬಗ್ಗೆ ಅಂಗನವಾಡಿ…

Read More

ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರ ಸ್ಥಿತಿ ಗಂಭೀರ

ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರ ಸ್ಥಿತಿ ಗಂಭೀರ ತೀರ್ಥಹಳ್ಳಿ : ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ಮಂಡಗದ್ದೆ ಬಳಿ ನಡೆದಿದೆ. ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ತೆರಳುತಿದ್ದ ಮಾರುತಿ ಆಲ್ಟೊ ಕಾರು ತೀರ್ಥಹಳ್ಳಿಯಿಂದ ಶಿವಮೊಗ್ಗ ಕಡೆಗೆ ಹೋಗುತಿದ್ದ ಟಿವಿಎಸ್ ಅಪ್ಪಚ್ಚಿ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಬೈಕ್ ನಲ್ಲಿದ್ದ ಇಬ್ಬರು ಪ್ರಯಾಣಿಕರಿದ್ದು ಒಬ್ಬರ ಕಾಲು ಮುರಿತವಾಗಿದ್ದರೆ ಇನ್ನೊಬ್ಬರ ಬೆನ್ನು ಮೂಳೆಗೆ ಗಂಭೀರ ಗಾಯವಾಗಿದ್ದು ಇಬ್ಬರನ್ನು…

Read More

ಕೆಂಚನಾಲ ವ್ಯಾಪ್ತಿಯಲ್ಲಿ ಎರಡು ಕೆರೆಗಳ ಕಾಮಗಾರಿಗೆ ಶಂಕುಸ್ಥಾಪನೆ

ಕೆಂಚನಾಲ ವ್ಯಾಪ್ತಿಯಲ್ಲಿ ಎರಡು ಕೆರೆಗಳ ಕಾಮಗಾರಿಗೆ ಶಂಕುಸ್ಥಾಪನೆ ರಿಪ್ಪನ್‌ಪೇಟೆ – ಇಲ್ಲಿನ ಕೆಂಚನಾಲ ಗ್ರಾಪಂ ವ್ಯಾಪ್ತಿಯಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ರವರ ವಿಶೇಷ ಆಸಕ್ತಿಯಿಂದ ಮಂಜೂರಾಗಿರುವ ಎರಡು ಕೆರೆಗಳ ಕಾಮಗಾರಿಗೆ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ಶಂಕುಸ್ಥಾಪನೆ ನೆರವೇರಿಸಿದರು. ಕೆಂಚನಾಲ ಗ್ರಾಮ ಪಂಚಾಯತ್ ಕೆಂಚನಾಲ ಈರಣ್ಣನ ಕೆರೆ ಹಾಗೂ ಮಸರೂರು ವಡ್ಡಿನ ಕೆರೆ ಏರಿ ಮೇಲೆ ರಸ್ತೆ ಸುರಕ್ಷತಾ ಕಾಮಗಾರಿಗೆ (ರೋಡ್ ಸೇಫ್ಟಿ ಕ್ರಾಶ್ ಬ್ಯಾರಿಯರ್ ) ಹೊಸನಗರ ಲೋಕೋಪಯೋಗಿ ಇಲಾಖೆಯಿಂದ ಅಂದಾಜು ಮೊತ್ತ 25 ಲಕ್ಷ…

Read More