ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟದ ಅಡ್ಡೆ ಮೇಲೆ ಪೊಲೀಸರ ದಾಳಿ – ಓರ್ವ ವಶಕ್ಕೆ..!!
ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಹುಂಚ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿಯ ಮೇಲೆ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳು ದಾಳಿ ನಡೆಸಿದ ಓರ್ವನನ್ನು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.
ಹುಂಚ ಗ್ರಾಪಂ ವ್ಯಾಪ್ತಿಯ ಆನೆಗದ್ದೆ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟದ ಬಗ್ಗೆ ದೂರು ಬಂದ ಹಿನ್ನಲೆಯಲ್ಲಿ ಆನೆಗದ್ದೆ ಸರ್ಕಲ್ ನ ಅಂಗಡಿಯೊಂದರಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತಿದ್ದ ಮಾಹಿತಿ ಹಿನ್ನಲೆಯಲ್ಲಿ ಪೊಲೀಸರು ದಾಳಿ ನಡೆಸಿ ವ್ಯಕ್ತಿಯೋರ್ವನನ್ನು ವಶಕ್ಕೆ ಪಡೆದು ಅಕ್ರಮ ಮದ್ಯವನ್ನು ಅಮಾನತ್ತು ಪಡಿಸಿಕೊಂಡಿದ್ದಾರೆ.
ದಾಳಿಯಲ್ಲಿ ಸಿಬ್ಬಂದಿಗಳಾದ ಉಮೇಶ್ ,ಸಂತೋಷ್ ಕೊರವರ ಮತ್ತು ಮಧುಸೂಧನ್ ಇದ್ದರು.
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…