ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (12-12-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…
ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 12/12/24 ರಂದು ಬೆಳಿಗ್ಗೆ 10-00 ರಿಂದ ಸಂಜೆ 06.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ.
ಹೊಸನಗರ ಉಪವಿಭಾಗದ ರಿಪ್ಪನ್‌ಪೇಟೆ ಶಾಖೆಯಲ್ಲಿ ಡಿ. 12 ರಂದು ಬೆಳಗ್ಗೆ 10-00 ರಿಂದ ಸಂಜೆ 6-00 ಗಂಟೆವರೆಗೆ 110/11 ಕೆ.ವಿ. ಎಮ್.ಯು.ಎಸ್.ಎಸ್. ರಿಪ್ಪನ್‌ಪೇಟೆಯಲ್ಲಿ ತುರ್ತು ನಿರ್ವಹಣೆ ಮತ್ತು ಹೆಚ್ಚುವರಿ ಫೀಡರ್ ನಿರ್ಮಾಣ ಕಾಮಗಾರಿ ಪ್ರಯುಕ್ತ ವಿದ್ಯುತ್ ಸರಬರಾಜು ಇರುವುದಿಲ್ಲ…
ರಿಪ್ಪನ್‌ಪೇಟೆ ಶಾಖಾ ವ್ಯಾಪ್ತಿಯ ರಿಪ್ಪನ್‌ಪೇಟೆ, ಹೆದ್ದಾರಿಪುರ, ಕೆಂಚನಾಲ, ಅಮೃತ (ಗರ್ತಿಕೆರೆ), ಹುಂಚ, ಬೆಳ್ಳೂರು, ಬಾಳೂರು, ಅರಸಾಳು, ಕೋಡೂರು, ಚಿಕ್ಕಜೇನಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಪ್ರದೇಶಗಳಿಗೆ ವಿದ್ಯುತ್ ಸರಬರಾಜು ಇರುವದಿಲ್ಲ. ಆದ್ದರಿಂದ ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಇಲಾಖೆ ಪತ್ರಿಕಾ ಪ್ರಕಟಣೆ ಮೂಲಕ ಕೋರಿದೆ.
ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…
ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…
ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್‌ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…
ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ – ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…
ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…
13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…