ರಾಜೇಶ್ ಶೆಟ್ಟಿ ಹತ್ಯೆಯ ನಾಲ್ವರು ಆರೋಪಿಗಳ ಹೆಡೆಮುರಿ ಕಟ್ಟಿದ ಶಿವಮೊಗ್ಗ ಪೊಲೀಸರು | ಇಬ್ಬರು ಎಸ್ಕೇಪ್
ಹಳೆಯ ಬೊಮ್ಮನಕಟ್ಟೆಯಲ್ಲಿ ಶನಿವಾರ ನಡೆದ ರೌಡಿ ಶೀಟರ್ ರಾಜೇಶ್ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳನ್ನು 24 ಗಂಟೆಯೊಳಗೆ ಬಂಧಿಸುವಲ್ಲಿ ಶಿವಮೊಗ್ಗ ಪೊಲೀಸರು ಯಶಸ್ವಿಯಾಗಿದ್ದಾರೆ.
ಶನಿವಾರ ಹಾಡಹಗಲೇ ಸುಮಾರು ಆರು ಜನರನ್ನು ಒಳಗೊಂಡ ತಂಡ ಮಾರಕಾಸ್ತ್ರಗಳಿಂದ ನಡು ರಸ್ತೆಯಲ್ಲಿ ರಾಜೇಶ್ ಶೆಟ್ಟಿಯನ್ನು ಬರ್ಬರ ಹತ್ಯೆಗೈದಿದ್ದರು.
ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಾದ ಚಿಟ್ಟೆ ನಾಗ, ಗಣೇಶ, ಕಿರಣ್ ಗೌಡ, ವೆಂಕಟೇಶ್ ರನ್ನು ಬಂಧಿಸಲಾಗಿದ್ದು ಇನ್ನಿಬ್ಬರು ಆರೋಪಿಗಳಾದ ಡಿಂಗಾ ದೀಪು , ಕರಿಯಾ ವಿನಯ್ ಎಸ್ಕೇಪ್ ಆಗಿದ್ದಾರೆ.
ಕೊಲೆ ನಡೆದು ಕೇವಲ 24 ಗಂಟೆಯ ಒಳಗೆ ಆರು ಜನ ಆರೋಪಿಗಳಲ್ಲಿ ನಾಲ್ವರನ್ನು ಶಿವಮೊಗ್ಗ ವ್ಯಾಪ್ತಿಯೊಳಗೆ ವಿನೋಬನಗರ ಪೊಲೀಸರು ಹಿಡಿದಿದ್ದು ಸ್ಥಳ ಮಹಜರಿಗೆ ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಕರೆದೊಯ್ದ ಘಟನೆಗೆ ಬಳಸಿದ ಆಯುಧಗಳನ್ನು ವಶಪಡಿಸಿಕೊಂಡಿದ್ದಾರೆ.
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…