ಅಕ್ರಮ ಬಂಧನದಲ್ಲಿರಿಸಿದ್ದ ಮುಶಿಯಾ (ಕಪ್ಪು ಮೂತಿಯ ಬುಕ್ಕ) ರಕ್ಷಣೆ – ಓರ್ವ ಬಂಧನ
ಅಕ್ರಮವಾಗಿ ಬಂಧನದಲ್ಲಿರಿಸಿದ್ದ ಮುಶಿಯಾ ( ಗ್ರೇ ಲಂಗೂರು) ನನ್ನು ಪೊಲೀಸ್ ಅರಣ್ಯ ಸಂಚಾರಿ ದಳ ಸಾಗರ ಪತ್ತೆ ಹಚ್ವಿ ಆರೋಪಿಯನ್ನು ವಶಕ್ಕೆ ಪಡೆದಿರುವ ಘಟನೆ ಸಾಗರ ತಾಲೂಕಿನ ಗಡಿಕಟ್ಟೆ ಬಳಿಯಲ್ಲಿ ನಡೆದಿದೆ.
ಅಕ್ರಮವಾಗಿ ಕಾಡಿನಿಂದ ಸೆರೆ ಹಿಡಿದು ಬಂಧನದಲ್ಲಿ ಇರಿಸಿದ್ದ ಗ್ರೇ ಲಂಗೂರ್ (Semnopythecus Entellus) ಶೆಡ್ಯೂಲ್ ll ಸಸ್ತನಿ ಯನ್ನು ಆರೋಪಿಯ ಬಂಧನದಿಂದ ರಕ್ಷಿಸಿ, ವನ್ಯಜೀವಿ ಪ್ರಕರಣ ದಾಖಲಿಸಿ ಓರ್ವ ಆರೋಪಿಯನ್ನು ಬಂದಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿರುತ್ತಾರೆ.
ದಾಳಿಯಲ್ಲಿ PSI ವಿನಾಯಕ್ ಕೆ . ಹಾಗೂ ಸಿಬ್ಬಂದಿಗಳಾದ HC ಗಣೇಶ್, ವಿಶ್ವನಾಥ್, ಚಂದ್ರಕಾಂತ್, ಆಂಜನೇಯ ಪಾಟೀಲ್, ಮಹೇಶ್, ದಿನೇಶ್, ಪ್ರಮೋದಕುಮಾರಿ ದಾಳಿ ವೇಳೆಯಲ್ಲಿ ಪಾಲ್ಗೊಂಡಿದ್ದರು.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್‌ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…