ಬೈಕ್ ವೀಲಿಂಗ್ ಮಾಡಿದ್ದ ಯುವಕನಿಗೆ ದಂಡ
ಶಿವಮೊಹ್ಹ: ನಗರದಲ್ಲಿ ಬೈಕ್ ವೀಲಿಂಗ್ ಮಾಡಿದ್ದ ವಿದ್ಯಾರ್ಥಿಯೊಬ್ಬನಿಗೆ 6 ಸಾವಿರ ರೂಪಾಯಿ ದಂಡ ವಿಧಿಸಿ ಶಿವಮೊಗ್ಗ ಜಿಲ್ಲಾ ಪ್ರಧಾನ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಗುರುವಾರ ಆದೇಶಿಸಿದೆ.
ಆರೋಪಿಯು ನಂಬರ್ ಪ್ಲೇಟ್ ಇಲ್ಲದೇ ನಗರದಲ್ಲಿ ಬೈಕ್ ಓಡಿಸುತ್ತಿದ್ದಾಗ ಪಶ್ಚಿಮ ಸಂಚಾರ ಠಾಣೆ ಪಿಎಸ್‌ಐ ತಿರುಮಲೇಶ್ ನೇತೃತ್ವದಲ್ಲಿ ತಡೆದು ವಿಚಾರಣೆ ಮಾಡಲಾಗಿದೆ. ಆ ವೇಳೆ, ಮೊಬೈಲ್ ಪರಿಶೀಲಿಸಿದಾಗ ಬೈಕ್ ವೀಲಿಂಗ್ ಮಾಡಿದ ವಿಡಿಯೊ ಚಿತ್ರೀಕರಿಸಿದ್ದು, ಇನ್ ಸ್ಟಾಗ್ರಾಂನಲ್ಲಿ ಪತ್ತೆಯಾಗಿತ್ತು. ಆತನ ವಿರುದ್ಧ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಒಪ್ಪಿಸಲಾಗಿತ್ತು.
ಹೊಸ ವರ್ಷದಲ್ಲಿ ಸೈಬರ್ ಅಪರಾಧ ಪ್ರಕರಣಗಳಿಂದ ಜಾಗೃತರಾಗಿರುವಂತೆ ಎಚ್ಚರಿಕೆ ನೀಡುವ ಸಂಬಂದ ಯೂಟ್ಯೂಬರ್ ವಿಕ್ಕಿಪೀಡಿಯಾ ಮತ್ತು ಅಮಿತ್ ಚಿಟ್ಟೆ ರಚಿಸಿರುವ ಹೊಸ ಹಾಡಿಗೆ ಪೊಲೀಸ್ ಇಲಾಖೆ ಕೈ ಜೋಡಿಸಿದೆ. ಈ ವಿಡಿಯೋವನ್ನು ಎಸ್‌ಪಿ ಮಿಥುನ್ ಕುಮಾರ್ ತಮ್ಮ ಟ್ವಿಟ್ಟರ್ ಅಕೌಂಟ್ ನಲ್ಲಿ ಷೇರ್ ಮಾಡಿದ್ದು ಜಾಗೃತಿ ಮೂಡಿಸುತ್ತಿದ್ದಾರೆ.
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…