w
Headlines
Home » ಜೋಗ ಜಲಪಾತ ಪ್ರವೇಶಕ್ಕೆ ಮೂರು ತಿಂಗಳ ನಿಷೇಧ

ಜೋಗ ಜಲಪಾತ ಪ್ರವೇಶಕ್ಕೆ ಮೂರು ತಿಂಗಳ ನಿಷೇಧ

Screenshot 20241216 153145 Chrome.jpg

ಜೋಗ ಜಲಪಾತ ಪ್ರವೇಶಕ್ಕೆ ಮೂರು ತಿಂಗಳ ನಿಷೇಧ

ಶಿವಮೊಗ್ಗ : ಡಿಸೆಂಬರ್-16 : ಜಿಲ್ಲೆಯ ಸಾಗರ ತಾಲ್ಲೂಕಿನ ಜೋಗ ಜಲಪಾತದ ಮುಖ್ಯದ್ವಾರ ಕಾಮಗಾರಿ ಹಾಗೂ ಪ್ರವಾಸಿಗರಿಗೆ ಮೂಲಭೂತ ಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದು,್ದ ಜನವರಿ 01 ರಿಂದ ಮಾರ್ಚ್ 15ರ ವರೆಗೆ 3 ತಿಂಗಳುಗಳ ಕಾಲ ಸಾರ್ವಜನಿಕರ ಮತ್ತು ಪ್ರವಾಸಿಗರ ಪ್ರವೇಶವನ್ನು ನಿರ್ಭಂದಿಸಲಾಗಿದೆ ಜಿಲ್ಲಾಧಿಕಾರಿಗಳು ತಿಳಿಸಿರುತ್ತಾರೆ.

ಕಾಮಗಾರಿ ಅನುಷ್ಠಾನದ ಸಂದರ್ಭದಲ್ಲಿ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ತೊಂದರೆಯಾಗಬಾರದೆAಬ ಕಾರಣದಿಂದ ಪ್ರವೇಶ ನಿರ್ಭಂದಿಸಲಾಗಿದ್ದು, ಸಾರ್ವಜನಿಕರು ಮತ್ತು ಪ್ರವಾಸಿಗರು ಸಹಕರಿಸುವಂತೆ ಜಿಲ್ಲಾಧಿಕಾರಿ ಹಾಗೂ ಜೋಗ ನಿರ್ವಹಣಾ ಪ್ರಾಧಿಕಾರ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ  ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-251444 ನ್ನು ಸಂಪರ್ಕಿಸಬಹುದು..

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.