ಜೋಗ ಜಲಪಾತ ಪ್ರವೇಶಕ್ಕೆ ಮೂರು ತಿಂಗಳ ನಿಷೇಧ
ಶಿವಮೊಗ್ಗ : ಡಿಸೆಂಬರ್-16 : ಜಿಲ್ಲೆಯ ಸಾಗರ ತಾಲ್ಲೂಕಿನ ಜೋಗ ಜಲಪಾತದ ಮುಖ್ಯದ್ವಾರ ಕಾಮಗಾರಿ ಹಾಗೂ ಪ್ರವಾಸಿಗರಿಗೆ ಮೂಲಭೂತ ಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದು,್ದ ಜನವರಿ 01 ರಿಂದ ಮಾರ್ಚ್ 15ರ ವರೆಗೆ 3 ತಿಂಗಳುಗಳ ಕಾಲ ಸಾರ್ವಜನಿಕರ ಮತ್ತು ಪ್ರವಾಸಿಗರ ಪ್ರವೇಶವನ್ನು ನಿರ್ಭಂದಿಸಲಾಗಿದೆ ಜಿಲ್ಲಾಧಿಕಾರಿಗಳು ತಿಳಿಸಿರುತ್ತಾರೆ.
ಕಾಮಗಾರಿ ಅನುಷ್ಠಾನದ ಸಂದರ್ಭದಲ್ಲಿ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ತೊಂದರೆಯಾಗಬಾರದೆAಬ ಕಾರಣದಿಂದ ಪ್ರವೇಶ ನಿರ್ಭಂದಿಸಲಾಗಿದ್ದು, ಸಾರ್ವಜನಿಕರು ಮತ್ತು ಪ್ರವಾಸಿಗರು ಸಹಕರಿಸುವಂತೆ ಜಿಲ್ಲಾಧಿಕಾರಿ ಹಾಗೂ ಜೋಗ ನಿರ್ವಹಣಾ ಪ್ರಾಧಿಕಾರ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-251444 ನ್ನು ಸಂಪರ್ಕಿಸಬಹುದು..
ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು Sagar Tahsildar Dr. Prathibha…
ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು Thieves broke…
ಮನೆಯಲ್ಲಿ ಒಬ್ಬರೇ ಇದ್ದ ಮಹಿಳೆ ಮೇಲೆ ಹಲ್ಲೆ; ಬಂಗಾರದ ಸರ ಕಿತ್ತುಕೊಂಡು ದುಷ್ಕರ್ಮಿ ಪರಾರಿ A woman was allegedly…
30 ವರ್ಷ 8 ತಿಂಗಳ ಸಾರ್ಥಕ ಸೇವೆಗೆ ವಿರಾಮ: ಶಿಕ್ಷಕಿ ಅಂಬಿಕಾ ಸಿ. ಅವರಿಗೆ ಆತ್ಮೀಯ ಬೀಳ್ಕೊಡುಗೆ Teacher Ambika…
ಹುಂಚ ಹೋಬಳಿ ಕಾಂಗ್ರೆಸ್ OBC ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ Ramesh H.B. has been appointed as the…
ರಿಪ್ಪನ್‌ಪೇಟೆ, ಹರತಾಳು, ಗರ್ತಿಕೆರೆಯಲ್ಲಿ ರಾಯರ 355ನೇ ಆರಾಧನೆ; ಹರಿದು ಬಂದ ಭಕ್ತ ಸಾಗರ Thousands of devotees participated in…