ಕಾಡಾನೆ ತುಳಿದು ಮೃತಪಟ್ಟ ರೈತನ ಮನೆಗೆ ಮಾಜಿ ಸಚಿವ ಹರತಾಳು ಹಾಲಪ್ಪ ಭೇಟಿ – ಸಾಂತ್ವಾನ
ಕಾಡಾನೆ ತುಳಿದು ಮೃತಪಟ್ಟ ರೈತನ ಮನೆಗೆ ಮಾಜಿ ಸಚಿವ ಹರತಾಳು ಹಾಲಪ್ಪ ಭೇಟಿ – ಸಾಂತ್ವಾನ 24 ಗಂಟೆಯೊಳಗೆ ರೈತ ಕುಟುಂಬಕ್ಕೆ 15 ಲಕ್ಷ ಪರಿಹಾರ ಘೋಷಿಸದೇ ಇದ್ದರೇ ಭಾರಿ ಪ್ರತಿಭಟನೆ – ಹರತಾಳು ಹಾಲಪ್ಪ ಎಚ್ಚರಿಕೆ ರಿಪ್ಪನ್‌ಪೇಟೆ : ಬಸವಾಪುರ ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಮೃತಪಟ್ಟ ರೈತ ತಿಮ್ಮಪ್ಪ ಮನೆಗೆ ಮಾಜಿ ಸಚಿವ ಹರತಾಳು ಹಾಲಪ್ಪ ಬೇಟಿ ನೀಡಿ ಪತ್ನಿಹಾಗೂ ಪುತ್ರನಿಗೆ ಸಾಂತ್ವನ ಹೇಳಿದರು. ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು ಆನೆ…


