ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿರೋಧ ಪ್ರತಿಭಟನೆ | Protest
ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿರೋಧ ಪ್ರತಿಭಟನೆ | Protest ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನಲ್ಲಿ, ಸಚಿವ ಸಂತೋಷ ಲಾಡ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರ ಹೇಳಿಕೆಯನ್ನ ಖಂಡಿಸುತ್ತೇವೆ ಎಂದು ಶಿಗ್ಗಾವಿ ಸವಣೂರ ಕ್ಷೇತ್ರದ ಮಾಜಿ ಶಾಸಕ ಸೈಯದ ಅಜ್ಜಂಪೀರ್ ಖಾದ್ರಿ ಅವರು ಆಕ್ರೋಷ ವ್ಯಕ್ತಪಡಿಸಿದರು. ಶಿಗ್ಗಾವಿ ಪಟ್ಟಣದ ಚನ್ನಮ್ಮನ ವೃತ್ತದಲ್ಲಿ ನೂರಾರು ಕಾರ್ಯಕರ್ತರೊಂದಿಗೆ ಹಾಗೂ ಅಭಿಮಾನಿಗಳೊಂದಿಗೆ ಪ್ರತಿಭಟನೆ ನಡೆಸಿ ನಂತರ ಅವರು ಮಾತನಾಡಿ ಜವಾಬ್ದಾರಿ ಸ್ಥಾನದಲ್ಲಿ…