Ripponpete | ಭಾರಿ ಮಳೆಗೆ ಮನೆ ಕುಸಿತ : ಕೂದಲೆಳೆ ಅಂತರದಲ್ಲಿ ಪಾರಾದ ಕುಟುಂಬ
Ripponpete | ಭಾರಿ ಮಳೆಗೆ ಮನೆ ಕುಸಿತ : ಕೂದಲೆಳೆ ಅಂತರದಲ್ಲಿ ಪಾರಾದ ಕುಟುಂಬ ರಿಪ್ಪನ್‌ಪೇಟೆ : ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ಶಬರೀಶನಗರದಲ್ಲಿ ಬಡ ಮಹಿಳೆಯೊಬ್ಬರ ಮನೆಯ ಗೋಡೆ ಕುಸಿತವಾಗಿರುವ ಘಟನೆ ನಡೆದಿದೆ. ರಾತ್ರಿ ಸುರಿದ ಮಳೆಗೆ ಮನೆಯ ಛಾವಣಿ ಹಾಗೂ ಗೋಡೆ ಕುಸಿದಿದೆ ಮನೆಯಲ್ಲಿ ಮಲಗಿದ್ದ ಸಂದರ್ಭದಲ್ಲಿ ಶಬ್ದ ಬಂದಿದ್ದರಿಂದ ನೋಡಿದಾಗ ಮನೆ ಗೋಡೆ ಕುಸಿದಿರುವುದು ತಿಳಿದು ಕುಟುಂಬ ಸುರಕ್ಷಿತವಾಗಿ ಪಾರಾಗಿದೆ. ಶುಕ್ರವಾರ ರಾತ್ರಿ ಸುರಿದ ಭಾರಿ ಮಳೆಗೆ ಶಬರೀಶನಗರದ ಬಡ ಮಹಿಳೆ…


