Headlines

ಬಂಕಾಪುರದಲ್ಲಿ ಬಿ ಆರ್ ಅಂಬೇಡ್ಕರ್ ಜಯಂತಿ – ಸರ್ವರನ್ನು ಸ್ವಾಗತ್ತಿಸುತ್ತಿರುವ ಬಸವರಾಜ್ ಕಟ್ಟಿಮನಿ ಹಾಗೂ ಮುಕ್ತಾ ಕಟ್ಟಿಮನಿ | Bankapura

ಬಂಕಾಪುರದಲ್ಲಿ ಬಿ ಆರ್ ಅಂಬೇಡ್ಕರ್ ಜಯಂತಿ – ಸರ್ವರನ್ನು ಸ್ವಾಗತ್ತಿಸುತ್ತಿರುವ ಬಸವರಾಜ್ ಕಟ್ಟಿಮನಿ ಹಾಗೂ ಮುಕ್ತಾ ಕಟ್ಟಿಮನಿ ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ಬಂಕಾಪುರದಲ್ಲಿ  ಡಾ || ಬಿ ಆರ್ ಅಂಬೇಡ್ಕರರವರ 134ನೇ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಮಾದ್ಯಮದವರೊಂದಿಗೆ ಮಾತನಾಡಿದ ಅವರು ದಿನಾಂಕ  14-04-2024 ನೇ ರವಿವಾರ ಸಮಯ ಬೆಳಿಗ್ಗೆ 11 ಗಂಟೆಗೆ ಸ್ಥಳ : ಡಾ || ಬಿ ಆರ್ ಅಂಬೇಡ್ಕರ ನಗರ ಹರಿಜನಕೆರಿ ಬಂಕಾಪುರ ದಲ್ಲಿ ಕಾರ್ಯಕ್ರಮ ನಡೆಯಲಿದೆ  ಈ ಕಾರ್ಯಕ್ರಮಕ್ಕೆ ಸರ್ವರಿಗೂ ಕರ್ನಾಟಕ…

Read More

PU RESULT | ನಾರಾಯಣಪುರ ಪಿಯುಸಿ ಕಾಲೇಜು ವಿದ್ಯಾರ್ಥಿಗಳಿಂದ ಅಮೋಘ ಸಾಧನೆ

ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ನಾರಾಯಣಪುರದ ಕರ್ನಾಟಕ ಪಬ್ಲಿಕ್ ಸ್ಕೂಲ್ (ಕಾಲೇಜು ವಿಭಾಗ ) 2023-24ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಕಾಲೇಜಿಗೆ ಅತಿ ಹೆಚ್ಚು ಅಂಕ ಪಡೆದು ನಾರಾಯಣಪುರ ಗ್ರಾಮಕ್ಕೆ  ಹೆಮ್ಮೆಯನ್ನು ತಂದಿದ್ದಾರೆ. ಕಲಾ ವಿಭಾಗದಲ್ಲಿ ಪ್ರಥಮ ಸ್ಥಾನ ಸರಸ್ವತಿ ಬಾವಿಕಟ್ಟಿ 91.67%, ದ್ವಿತೀಯ ಸ್ಥಾನ ಸುಪ್ರಿಯ ಗುಳೆದಕೇರಿ 91.33 %, ವಾಣಿಜ್ಯ ವಿಭಾಗದಲ್ಲಿ ಪ್ರಥಮ ಸ್ಥಾನ ದೀಪ ಮರಣತೂರ 94.50% ದ್ವಿತೀಯ ಸ್ಥಾನ ಭಾಗ್ಯ ನಿಂ ಸಂಕ್ಲಿಪುರ್  84.83% ತೃತೀಯ ಸ್ಥಾನ…

Read More

ರಿಪ್ಪನ್ ಪೇಟೆ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ತಂಪೆರೆದ ವರ್ಷದ ಮೊದಲ ವರ್ಷಧಾರೆ |The first rain fell

ರಿಪ್ಪನ್‌ಪೇಟೆ : ಬಿಸಿಲ ಧಗೆ ಪಟ್ಟಣದಲ್ಲಿ ದಿನದಂದ ದಿನಕ್ಕೆ ಹೆಚ್ಚಾಗುತ್ತಿರುವ ಬೆನ್ನಲ್ಲೇ,ಶನಿವಾರ ಮಳೆಯ ಸಿಂಚನವು ಕೊಂಚ ತಂಪನೆರೆಯಿತು. ಸಂಜೆಯಿಂದ ಪಟ್ಟಣದ ವಿವಿಧೆಡೆ ಮಳೆ ಸುರಿಯಿತು. ರಿಪ್ಪನ್‌ಪೇಟೆ ಪಟ್ಟಣ , ಅರಸಾಳು ,ಕೆಂಚನಾಲ ,ಹೆದ್ದಾರಿಪುರ ಹಾಗೂ ಚಿಕ್ಕಜೇನಿ ಗ್ರಾಮಗಳಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ಬಿಡದೇ ಮಳೆ ಸುರಿಯಿತು. ಮಳೆಯಿಲ್ಲದೆ ಬೇಸತ್ತು ಹೋಗಿದ್ದ ಪ್ರಾಣಿ ಸಂಕುಲಕ್ಕೆ. ಗಿಡಮರ ಮರಗಳಿಗೆ. ಸಸ್ಯ ಜೀವಿಗಳಿಗೆ  ಹಾಗೂ ನಾಗರೀಕರಿಗೆ ಇಂದು ಸಂಜೆ ಸುರಿದ ಮಳೆಯಿಂದ  ಸಂತಸದ ಜೊತೆಗೆ ರಣ ತಾಪಕ್ಕೆ ಬೇಸತ್ತು ಹೋಗಿದ್ದ…

Read More

ಗರ್ತಿಕೆರೆಯಲ್ಲಿ ಕಿಡಿಗೇಡಿಗಳಿಂದ 15 ಕ್ಕೂ ಹೆಚ್ಚು ನಾಮಫಲಕ ಧ್ವಂಸ – ದೂರು ದಾಖಲು

ಗರ್ತಿಕೆರೆಯಲ್ಲಿ ಕಿಡಿಗೇಡಿಗಳಿಂದ 15 ಕ್ಕೂ ಹೆಚ್ಚು ನಾಮಫಲಕ ಧ್ವಂಸ – ದೂರು ದಾಖಲು  ರಿಪ್ಪನ್‌ಪೇಟೆ : ಇಲ್ಲಿನ ಗರ್ತಿಕೆರೆ ಗ್ರಾಮ ಪಂಚಾಯತಿ ಮಳಲಿಕೊಪ್ಪ ಗ್ರಾಮದಲ್ಲಿ ಕಿಡಿಗೇಡಿಗಳ ಅಟ್ಟಹಾಸಕ್ಕೆ 15 ಕ್ಕೂ ಹೆಚ್ಚು ನಾಮಫಲಕಗಳು ಧ್ವಂಸವಾಗಿದ್ದು ಪುಂಡರ ಪುಂಡಾಟಕ್ಕೆ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಪಂ ಸಚಿನ್ ಗೌಡ ಪ್ರತಿನಿಧಿಸುವ ಮಳಲಿಕೊಪ್ಪ ಗ್ರಾಮದಲ್ಲಿ ಗ್ರಾಮ ಪಂಚಾಯತ್ ಅನುದಾನದಲ್ಲಿ ವಿವಿಧ ಊರುಗಳಿಗೆ ತೆರಳುವ ಮಾರ್ಗಕ್ಕೆ ನಾಮಫಲಕವನ್ನು ಅಳವಡಿಸಲಾಗಿತ್ತು ಆದರೆ ಕಳೆದ ಬುಧವಾರ ರಾತ್ರಿ ಕಿಡಿಗೇಡಿಗಳು 15 ಕ್ಕೂ ಹೆಚ್ಚು ನಾಮಫಲಕವನ್ನು…

Read More

ಶಿವಮೊಗ್ಗ ,ಹೊಸನಗರ,ಚನ್ನಗಿರಿ ಹಾಗೂ ಸಿದ್ದಾಪುರ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆಯ ಧಾರಣೆ (13-04-2024) |ArecanutRatetoday

ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ?  ಇವತ್ತಿನ ಅಡಿಕೆ ರೇಟು  ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಯಾವ್ಯಾವ ತಾಲ್ಲೂಕಿನ ಯಾವ್ಯಾವ ಮಾರುಕಟ್ಟೆಯಲ್ಲಿ  ಅಡಿಕೆ ಧಾರಣೆ  ಗರಿಷ್ಠ ಎಷ್ಟು ಕನಿಷ್ಠ ಎಷ್ಟು ಎಂಬುದರ ವಿವರವನ್ನು ಇಲ್ಲಿ ನೀಡಲಾಗಿದೆ.  ವೈರೈಟಿ  |      ಮಾರುಕಟ್ಟೆ     | ಕನಿಷ್ಠ    | ಗರಿಷ್ಠ ಸಿಪ್ಪೆಗೋಟು – ಹೊಸನಗರ  -15389  -15389 ಬಿಳೆ ಗೋಟು – ಹೊಸನಗರ  – 21599  -22589 ಕೆಂಪುಗೋಟು – ಹೊಸನಗರ  -29899  -32599 ರಾಶಿ …

Read More

Rameshwaram ಕೆಫೆ ಸ್ಪೋಟ ಪ್ರಕರಣ : ಶಂಕಿತ ಉಗ್ರ ತೀರ್ಥಹಳ್ಳಿಯ ಮುಜಾವಿರ್​​ ಹುಸೇನ್ ಅರೆಸ್ಟ್​..!

Rameshwaram ಕೆಫೆ ಸ್ಪೋಟ ಪ್ರಕರಣ : ಶಂಕಿತ ಉಗ್ರ ತೀರ್ಥಹಳ್ಳಿಯ ಮುಜಾವಿರ್​​ ಹುಸೇನ್ ಅರೆಸ್ಟ್​..! ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದ ಶಂಕಿತ ಉಗ್ರ ಮುಜಾವಿರ್​​ ಹುಸೇನ್​ ಶಾಝಿಬ್ ನನ್ನು NIA ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಉಗ್ರ ಮುಜಾವಿರ್​​ ಹುಸೇನ್​ ಶಾಝಿಬ್​​​​ ಜೊತೆ ಮತ್ತೊಬ್ಬ ಉಗ್ರನ ಬಂಧನ ಆಗಿದೆ ಎನ್ನಲಾಗಿದೆ. NIA ತಂಡದಿಂದ ಕಾರ್ಯಾಚರಣೆ ನಡೆಸಿ ಇಬ್ಬರು ಶಂಕಿತ ಉಗ್ರರನ್ನು ಬಂಧನ ಮಾಡಲಾಗಿದೆ. ಶಂಕಿತ ಉಗ್ರರು ಅಸ್ಸಾಂ…

Read More

Hosanagara | ಅಕ್ರಮ ಮರ ಕಡಿತಲೆ ಮಾಡಿ ನಾಟಾ ಸಾಗಾಟ, ಪ್ರಕರಣ ದಾಖಲು

ಅಕ್ರಮ ಮರ ಕಡಿತಲೆ ಮಾಡಿ ನಾಟಾ ಸಾಗಾಟ, ಪ್ರಕರಣ ದಾಖಲು ಹೊಸನಗರ(Hosanagara) : ಅಕ್ರಮವಾಗಿ ಮರ ಕಡಿತಲೆ ಮಾಡಿ ನಾಟಾ ಮಾಡಿ ಸಾಗಿಸಿದ್ದ ಪ್ರಕರಣವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ತಾಲೂಕಿನ ಹರತಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಂಬೆಕೊಪ್ಪದಲ್ಲಿ ಜೋಸ್ ಮ್ಯಾಥ್ಯೂಸ್‌ ಎಂಬುವವರ ಖಾತೆ ಜಮೀನಿನಲ್ಲಿದ್ದ ಹೊನ್ನೆ ಜಾತಿಯ ಮರವನ್ನು ಕಡಿತಲೆ ಮಾಡಿ ಸಾಗಿಸಲಾಗಿತ್ತು. ತನಿಖೆ ನಡೆಸಿದ ಅಧಿಕಾರಿಗಳು ತಾಲೂಕಿನ ಜಯನಗರದ ಖಾಸಿಂ ಸಾಬ್‌ ಎಂಬಾತನ ಮನೆಯಲ್ಲಿ 24 ಘನ ಅಡಿ ನಾಟಾ ಸಂಗ್ರಹಿಸಿಟ್ಟಿದ್ದನ್ನು ಪತ್ತೆ…

Read More

Accident | ಪಿಕಪ್ ಹಾಗೂ ಓಮಿನಿ ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಗಂಭೀರ

Accident | ಪಿಕಪ್ ಹಾಗೂ ಓಮಿನಿ ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಗಂಭೀರ ಮಾಸ್ತಿಕಟ್ಟೆ :  ಪಿಕಪ್ ಹಾಗೂ ಓಮಿನಿ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ವ್ಯಕ್ತಿಯೋರ್ವರಿಗೆ ಗಂಭೀರ ಗಾಯಗೊಂಡಿರುವ ಘಟನೆ ಹುಲಿಕಲ್ ಸಮೀಪದಲ್ಲಿ ನಡೆದಿದೆ. ಪಿಕಪ್ ವಾಹನ ಚಾಲಕನ ಅಜಾಗರೂಕತೆಯಿಂದ ಅತಿ ವೇಗದಿಂದ  ಓಮ್ನಿ ಕಾರಿಗೆ ಡಿಕ್ಕಿಯಾದ ಪರಿಣಾಮ ಕಾರು ಚಾಲಕನ ಎರಡು ಕಾಲು ತುಂಡಾದ ಘಟನೆ ನಡೆದಿದೆ. ಘಟನೆಯಲ್ಲಿ ಹುಲಿಕಲ್ ನರಸಿಂಹಸ್ವಾಮಿ ದೇವಸ್ಥಾನದ ಧರ್ಮದರ್ಶಿ ಸಮಿತಿ ಅಧ್ಯಕ್ಷ ಕೇಶವಮೂರ್ತಿ ಎಂಬುವವರ ಎರಡು…

Read More

Ripponpete | ಪಾಪದ ಜೀವಕ್ಕಾಗಿ ಮಿಡಿದ ರಿಪ್ಪನ್‌ಪೇಟೆ ಪೊಲೀಸ್ ಮತ್ತು ಅರಣ್ಯ ಇಲಾಖೆ

Ripponpete | ಪಾಪದ ಜೀವಕ್ಕಾಗಿ ಮಿಡಿದ ರಿಪ್ಪನ್‌ಪೇಟೆ ಪೊಲೀಸ್ ಮತ್ತು ಅರಣ್ಯ ಇಲಾಖೆ  ರಿಪ್ಪನ್‌ಪೇಟೆ : ಸಾಮಾಜಿಕ ಚಟುವಟಿಕೆಯಲ್ಲಿ ಮುಂಚೂಣಿಯಲ್ಲಿರುವ ಪಟ್ಟಣದ ಪೊಲೀಸರು ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳು “ಪಕ್ಷಿಗಳಿಗೆ ನೀರುಣಿಸಿ – ಪಕ್ಷಿ ಸಂಕುಲ ಉಳಿಸಿ” ಎಂಬ ಘೋಷ ವಾಕ್ಯದಡಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ನೀರು,ಕಾಳು ಮತ್ತು ತೊಟ್ಟಿಯನ್ನು ಹಿಡಿದುಕೊಂಡು ಕಾಡಿಗೆ ತೆರಳಿ ಬಿಸಿಲಿನಿಂದ ನೀರಿಲ್ಲದೇ ಪರಿತಪಿಸುತ್ತಿರುವ ಪ್ರಾಣಿ ಪಕ್ಷಿಗಳಿಗೆ ನೀರುಣಿಸುವ ಮಹತ್ಕಾರ್ಯಕ್ಕೆ ಮುಂದಾಗಿದ್ದಾರೆ. ಹೌದು.. ಬಿಸಿಲಿನ ತಾಪಕ್ಕೆ ಭೂಮಿ ಕೆಂಡದಂತೆ ಸುಡುತ್ತಿದೆ. ನೀರಿನ ಮೂಲಗಳು ಬತ್ತಿ…

Read More

POSTMAN NEWS ವರದಿಗೆ ಎಚ್ಚೆತ್ತ ಅಧಿಕಾರಿಗಳು – ಅನಧಿಕೃತ ಕಟ್ಟಡ ತೆರವಿಗೆ ಮಾಲೀಕರಿಗೆ ವಾರ್ನಿಂಗ್

POSTMAN NEWS ವರದಿಗೆ ಎಚ್ಚೆತ್ತ ಅಧಿಕಾರಿಗಳು – ಅನಧಿಕೃತ ಕಟ್ಟಡ ತೆರವಿಗೆ ಮಾಲೀಕರಿಗೆ ವಾರ್ನಿಂಗ್  ರಿಪ್ಪನ್‌ಪೇಟೆ ; ಪಟ್ಟಣದ ಅಭಿವೃದ್ಧಿಯ ಹಿನ್ನಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ಆಸಕ್ತಿಯಿಂದ ರಸ್ತೆಗಳನ್ನು ಅಗಲೀಕರಣಗೊಳಿಸಿ ಪಟ್ಟಣವನ್ನು ಸುಂದರವನ್ನಾಗಿಸುವ ಪ್ರಯತ್ನದ ಮೊದಲ ಹಂತವಾಗಿ ಸಾಗರ ರಸ್ತೆ ಅಗಲೀಕರಣ ಕಾಮಗಾರಿ ಸುಮಾರು 5.50 ಕೋಟಿ ರೂ ವೆಚ್ಚದಲ್ಲಿ ನಡೆಯುತ್ತಿದೆ. ಈ ಅಭಿವೃದ್ಧಿ ಕೆಲಸಕ್ಕೆ ಪಟ್ಟಣದ ಶೇ 99%ರಷ್ಟು  ಕಟ್ಟಡ ವಾರಸು­ದಾರರು ಸ್ವಯಂ ಪ್ರೇರಣೆಯಿಂದ ಕಟ್ಟಡ ತೆರವುಗೊಳಿಸಿದ್ದಾರೆ ಆದರೆ ಬೆರಳಣಿಕೆ ವ್ಯಾಪಾರಸ್ಥರು ಮಾತ್ರ ತೆರವುಗೊಳಿಸು­ವುದಕ್ಕೆ ವಿಳಂಬ ಧೋರಣೆ…

Read More