ಬಂಕಾಪುರದಲ್ಲಿ ಬಿ ಆರ್ ಅಂಬೇಡ್ಕರ್ ಜಯಂತಿ – ಸರ್ವರನ್ನು ಸ್ವಾಗತ್ತಿಸುತ್ತಿರುವ ಬಸವರಾಜ್ ಕಟ್ಟಿಮನಿ ಹಾಗೂ ಮುಕ್ತಾ ಕಟ್ಟಿಮನಿ | Bankapura
ಬಂಕಾಪುರದಲ್ಲಿ ಬಿ ಆರ್ ಅಂಬೇಡ್ಕರ್ ಜಯಂತಿ – ಸರ್ವರನ್ನು ಸ್ವಾಗತ್ತಿಸುತ್ತಿರುವ ಬಸವರಾಜ್ ಕಟ್ಟಿಮನಿ ಹಾಗೂ ಮುಕ್ತಾ ಕಟ್ಟಿಮನಿ ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ಬಂಕಾಪುರದಲ್ಲಿ ಡಾ || ಬಿ ಆರ್ ಅಂಬೇಡ್ಕರರವರ 134ನೇ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಮಾದ್ಯಮದವರೊಂದಿಗೆ ಮಾತನಾಡಿದ ಅವರು ದಿನಾಂಕ 14-04-2024 ನೇ ರವಿವಾರ ಸಮಯ ಬೆಳಿಗ್ಗೆ 11 ಗಂಟೆಗೆ ಸ್ಥಳ : ಡಾ || ಬಿ ಆರ್ ಅಂಬೇಡ್ಕರ ನಗರ ಹರಿಜನಕೆರಿ ಬಂಕಾಪುರ ದಲ್ಲಿ ಕಾರ್ಯಕ್ರಮ ನಡೆಯಲಿದೆ ಈ ಕಾರ್ಯಕ್ರಮಕ್ಕೆ ಸರ್ವರಿಗೂ ಕರ್ನಾಟಕ…


