Accident | ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಇಳಿದ ಖಾಸಗಿ ಬಸ್ – ತಪ್ಪಿದ ಭಾರಿ ಅನಾಹುತ
Accident | ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಇಳಿದ ಖಾಸಗಿ ಬಸ್ – ತಪ್ಪಿದ ಭಾರಿ ಅನಾಹುತ ಚಾಲಕನ ನಿಯಂತ್ರಣ ತಪ್ಪಿ 50 ಮಂದಿ ಪ್ರಯಾಣಿಕರನ್ನು ಹೊತ್ತೊಯುತ್ತಿದ್ದ ಖಾಸಗಿ ಬಸ್ ಕೆರೆಗೆ ಇಳಿದ ಘಟನೆ ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನ ಕುಪ್ಪುಗುಡ್ಡೆ ಯಲ್ಲಿ ನಡೆದಿದೆ. ಆನವಟ್ಟಿಯಿಂದ ಸೊರಬ ಕಡೆಗೆ ತೆರಳುತಿದ್ದ ಪೂರ್ಣಚಂದ್ರ ಎಂಬ ಖಾಸಗಿ ಬಸ್‌ವೊಂದು ಕೆರೆಗೆ ಇಳಿದ ಘಟನೆಯೊಂದು ನಡೆದಿದೆ. ಕೊರಕೋಡು ಕ್ರಾಸ್ ಬಳಿಯಲ್ಲಿ ಬರುತ್ತಿದ್ದ ಬಸ್ ಇದ್ದಕ್ಕಿದ್ದ ಹಾಗೆ ಕೆರೆಗೆ ಇಳಿದಿದೆ. ಅದೃಷ್ಟವಶಾತ್ ಘಟನೆಯಲ್ಲಿ…


