Accident | ಬೊಲೆರೋ ಮತ್ತು ಸ್ಕೂಟಿ ನಡುವೆ ಡಿಕ್ಕಿ – ದಂಪತಿಗಳಿಬ್ಬರು ಸ್ಥಳದಲ್ಲೇ ಸಾವು
Accident | ಬೊಲೆರೋ ಮತ್ತು ಸ್ಕೂಟಿ ನಡುವೆ ಡಿಕ್ಕಿ – ದಂಪತಿಗಳಿಬ್ಬರು ಸ್ಥಳದಲ್ಲೇ ಸಾವು ಬೊಲೆರೋ ಮತ್ತು ಸ್ಕೂಟಿ ಮಧ್ಯೆ ಒಂದು ರಸ್ತೆ ಅಪಘಾತ ಸಂಭವಿಸಿದ್ದು, ಸ್ಕೂಟಿಯಲ್ಲಿ ಪ್ರಯಾಣಿಸುತ್ತಿದ ದಂಪತಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಅಜ್ಜಂಪುರ ತಾಲ್ಲೂಕಿನ ಹಿರೇಕಾನವಂಗಲ ಗ್ರಾಮದ ಬಳಿ ನಡೆದಿದೆ. ಅಪಘಾತದಲ್ಲಿ ತಾಲ್ಲೂಕಿನ ಸಿದ್ಧಾಪುರ ಗ್ರಾಮದ ಅರ್ಜುನ್ ಹಾಗೂ ಶ್ವೇತಾ ಮೃತಪಟ್ಟ ದುರ್ದೈವಿ ದಂಪತಿಗಳು ಎಂದು ತಿಳಿದು ಬಂದಿದೆ. ಊರಿನಿಂದ ಅಜ್ಜಂಪುರಕ್ಕೆ ಸಂಬಂಧಿಕರ ಮನೆಗೆ ದಂಪತಿಗಳು ತೆರಳುತ್ತಿದ್ದರು ಎಂದು ತಿಳಿದುಬಂದಿದೆ. ಬೊಲೆರೋ ಡಿಕ್ಕಿ ಹೊಡೆದ…