Ripponpete | ಅಂದಾಸುರದಲ್ಲಿ ನೀರು ಕೊಂಡೊಯ್ಯುತ್ತಿದ್ದ ಮಹಿಳೆಗೆ ಟಿಪ್ಪರ್ ಲಾರಿ ಡಿಕ್ಕಿ – ಮಹಿಳೆ ಸಾವು
Ripponpete | ಅಂದಾಸುರದಲ್ಲಿ ನೀರು ಕೊಂಡೊಯ್ಯುತ್ತಿದ್ದ ಮಹಿಳೆಗೆ ಟಿಪ್ಪರ್ ಲಾರಿ ಡಿಕ್ಕಿ – ಮಹಿಳೆ ಸಾವು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಅಂದಾಸುರದಲ್ಲಿ ಟಿಪ್ಪರ್ ಡಿಕ್ಕಿಯಾಗಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಅಂದಾಸುರದ ಶಿಲ್ಪ (40) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಮನೆಯ ಮುಂಭಾಗದ ನೀರಿನ ಟ್ಯಾಂಕ್ ನಿಂದ ನೀರು ತುಂಬಿಸಿಕೊಂಡು ಬರುತಿದ್ದಾಗ ಚಾಲಕನ ಅಜಾಗರೂಕತೆಯಿಂದ ಅತೀ ವೇಗದಿಂದ ವಾಹನ ಚಲಾಯಿಸಿಕೊಂಡು ಬಂದು ಮಹಿಳೆಗೆ ಡಿಕ್ಕಿಯಾಗಿದೆ. ಅಪಘಾತದ ತೀವ್ರತೆ ಎಷ್ಟಿತ್ತೆಂದರೆ ಶಿಲ್ಪಳಿಗೆ ಡಿಕ್ಕಿಯಾದ ಟಿಪ್ಪರ್ ವಾಹನ 200 ಮೀಟರ್ ಅಷ್ಟು…