ರಿಪ್ಪನ್‌ಪೇಟೆಯಲ್ಲಿ ಲೇಔಟ್‌ಗಳು ನಕಲಿ ದಾಖಲೆ ಸೃಷ್ಟಿಸಿ ನಿಯಮವನ್ನು ಉಲ್ಲಂಘಿಸಿದ್ದಾರೆಂಬ ಗ್ರಾಪಂ ಸದಸ್ಯರ ಆರೋಪಕ್ಕೆ ಸ್ಪಷ್ಟನೆ | Ripponpet
ರಿಪ್ಪನ್‌ಪೇಟೆಯಲ್ಲಿ ಲೇಔಟ್‌ಗಳು ನಕಲಿ ದಾಖಲೆ ಸೃಷ್ಟಿಸಿ ನಿಯಮವನ್ನು ಉಲ್ಲಂಘಿಸಿದ್ದಾರೆಂಬ ಗ್ರಾಪಂ ಸದಸ್ಯರ ಆರೋಪಕ್ಕೆ ಸ್ಪಷ್ಟನೆ ರಿಪ್ಪನ್‌ಪೇಟೆ;-ಇಲ್ಲಿನ ಗ್ರಾಮಪಂಚಾಯ್ತಿ ವಸತಿ ನಿವೇಶನ ಉದ್ದೇಶಕ್ಕಾಗಿ ಭೂಪರಿವರ್ತನೆಯನ್ನು ಮಾಡಿರುವ ಕೆಲವು ಲೇಔಟ್‌ಗಳು ನಿಯಮವನ್ನು ಉಲ್ಲಂಘಿಸಿದ್ದಾರೆಂಬ ಗ್ರಾಮ ಪಂಚಾಯ್ತಿ ಸದಸ್ಯ ಜಿ.ಡಿ.ಮಲ್ಲಿಕಾರ್ಜುನ ಆರೋಪದಲ್ಲಿ ಯಾವುದೇ ಹುರುಳಿಲ್ಲ ಗ್ರಾಪಂ ಸದಸ್ಯನಾಗಿ ಸಾಮಾನ್ಯ ಸಭೆಯಲ್ಲಿ ಈ ಬಗ್ಗೆ ಚಕಾರವೆತ್ತದೇ ಈಗ ಬಹಿರಂಗವಾಗಿ ಆರೋಪಿಸುತ್ತಿರುವುದು ಖಂಡನೀಯ ಎಂದು ಗ್ರಾಮ ಪಂಚಾಯ್ತಿ ಸದಸ್ಯ ನಿರೂಪ್ ಕುಮಾರ್ ಹೇಳಿದರು. ಗ್ರಾಮ ಪಂಚಾಯ್ತಿ ಸಭಾಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಗವಟೂರು ಗ್ರಾಮದ…