ರಾಜೇಶ್ ಶೆಟ್ಟಿ ಹತ್ಯೆಯ ನಾಲ್ವರು ಆರೋಪಿಗಳ ಹೆಡೆಮುರಿ ಕಟ್ಟಿದ ಶಿವಮೊಗ್ಗ ಪೊಲೀಸರು | ಇಬ್ಬರು ಎಸ್ಕೇಪ್

ರಾಜೇಶ್ ಶೆಟ್ಟಿ ಹತ್ಯೆಯ ನಾಲ್ವರು ಆರೋಪಿಗಳ ಹೆಡೆಮುರಿ ಕಟ್ಟಿದ ಶಿವಮೊಗ್ಗ ಪೊಲೀಸರು | ಇಬ್ಬರು ಎಸ್ಕೇಪ್ ಹಳೆಯ ಬೊಮ್ಮನಕಟ್ಟೆಯಲ್ಲಿ ಶನಿವಾರ ನಡೆದ ರೌಡಿ ಶೀಟರ್ ರಾಜೇಶ್‌ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳನ್ನು 24 ಗಂಟೆಯೊಳಗೆ ಬಂಧಿಸುವಲ್ಲಿ ಶಿವಮೊಗ್ಗ ಪೊಲೀಸರು ಯಶಸ್ವಿಯಾಗಿದ್ದಾರೆ. ಶನಿವಾರ ಹಾಡಹಗಲೇ ಸುಮಾರು ಆರು ಜನರನ್ನು ಒಳಗೊಂಡ ತಂಡ ಮಾರಕಾಸ್ತ್ರಗಳಿಂದ ನಡು ರಸ್ತೆಯಲ್ಲಿ ರಾಜೇಶ್ ಶೆಟ್ಟಿಯನ್ನು ಬರ್ಬರ ಹತ್ಯೆಗೈದಿದ್ದರು. ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಾದ  ಚಿಟ್ಟೆ ನಾಗ, ಗಣೇಶ, ಕಿರಣ್‌ ಗೌಡ, ವೆಂಕಟೇಶ್‌ ರನ್ನು…

Read More

ಮಾತೃ ಭಾಷೆ ಕನ್ನಡದ ಬಗ್ಗೆ ಕೀಳರಿಮೆ ಬೇಡಾ – ವಾಣಿ ಭಂಡಾರಿ

ಮಾತೃ ಭಾಷೆ ಕನ್ನಡದ ಬಗ್ಗೆ ಕೀಳರಿಮೆ ಬೇಡಾ – ವಾಣಿ ಭಂಡಾರಿ ರಿಪ್ಪನ್‌ಪೇಟೆ;-ಪಾಶ್ವಿಮಾತ್ಯ  ಭಾಷೆಯ ಬಳಕೆಯಿಂದಾಗಿ ನಮ್ಮ ಮಾತೃಭಾಷೆ ಬಗ್ಗೆ ಕೀಳು ಭಾವನೆಯಲ್ಲಿಕಾಣುತ್ತಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿ ನಮ್ಮ ಮನೆಯಲ್ಲಿ ಮೊದಲ ಭಾಷೆಯಾಗಿಕನ್ನಡವೇಅಗಿದೆ ಮಗು ಅಮ್ಮಎಂದುಕರೆಯುವುದರಿಂದ ಆರಂಭವಾಗುವ ಭಾಷೆಯೆಕನ್ನಡಆದನ್ನು ಉಳಿಸಿ ಬೆಳಸುವ ಮೂಲಕ ಮಾತೃಭಾಷೆಯನ್ನು ಪ್ರೋತ್ಸಾಹಿಸುವಂತಾಗ ಬೇಕು ಎಂದು ಶಿವಮೊಗ್ಗ ಉಪನ್ಯಾಸಕಿ ವಾಣಿ ಭಂಡಾರಿ ಹೇಳಿದರು. ಇಲ್ಲಿನಕಲಾಕೌಸ್ತುಭಕನ್ನಡ ಸಂಘದ ವಾರ್ಷೀಕೋತ್ಸವ ಮತ್ತು ೬೯ ನೇ ಕನ್ನಡರಾಜ್ಯೋತ್ಸವಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿಉಪನ್ಯಾಸ ನೀಡಿ ಮಾತನಾಡಿ ಕನ್ನಡ ನವಂಬರ್ ತಿಂಗಳಿಗೆ…

Read More

ಇಂಗ್ಲಿಷ್ ಭಾಷೆ ಜ್ಞಾನದ ಕೀ ಅದರೆ ಕನ್ನಡ ಭಾಷೆ ಜೀವನಕ್ಕೆ ಕೀ ಇದ್ದಂತೆ – ಡಾ . ಎ ಬಿ ಉಮೇಶ್

ಇಂಗ್ಲಿಷ್ ಭಾಷೆ ಜ್ಞಾನದ ಕೀ ಅದರೆ ಕನ್ನಡ ಭಾಷೆ ಜೀವನಕ್ಕೆ ಕೀ ಇದ್ದಂತೆ – ಡಾ . ಎ ಬಿ ಉಮೇಶ್ ರಿಪ್ಪನ್‌ಪೇಟೆ;- ಇಂಗ್ಲಿಷ್ ಭಾಷೆ ಜ್ಞಾನದ ಕೀ ಅದರೆ ಕನ್ನಡ ಭಾಷೆ ಜೀವನಕ್ಕೆ ಕೀ ಇದ್ದಂತೆ ಎಂದು ಸಾಗರ ಪ್ರಥಮ ದರ್ಜೆ ಕಾಲೇಜ್ ಕನ್ನಡ ಪ್ರಾಧ್ಯಾಪಕ ಡಾ.ಎ.ಬಿ.ಉಮೇಶ್ ಹೇಳಿದರು. ರಿಪ್ಪನ್‌ಪೇಟೆಯ ಪ್ರಥಮ ದರ್ಜೆ ಕಾಲೇಜ್‌ನಲ್ಲಿ ಇಂದುಆಯೋಜಿಸಲಾದ ೬೯ ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಉಪನ್ಯಾಸ ನೀಡಿ ಕನ್ನಡ ಭಾಷೆಯನ್ನು ಬೇರೆಯವರಿಗೆಅರ್ಥವಾಗುವ ಹಾಗೆ…

Read More

ಶಿವಮೊಗ್ಗದಲ್ಲಿ ವ್ಯಕ್ತಿಯೊಬ್ಬನ ಬರ್ಬರ ಹತ್ಯೆ

ಶಿವಮೊಗ್ಗದಲ್ಲಿ ವ್ಯಕ್ತಿಯೊಬ್ಬನ ಬರ್ಬರ ಹತ್ಯೆ ಶಿವಮೊಗ್ಗ ನಗರದಲ್ಲಿ ವ್ಯಕ್ತಿಯೊಬ್ಬನನ್ನ ಬರ್ಬರ ಹತ್ಯೆಗೈದಿರುವ ಘಟನೆ ನಡೆದಿದೆ. ನಗರದ ಹಳೆಬೊಮ್ಮನ ಕಟ್ಟೆಯ ಮಾರಮ್ಮಗುಡಿ ಸಮೀಪದ ಗ್ಯಾರೇಜ್‌ ಒಂದರ ಬಳಿಯಲ್ಲಿ ಕಬಡ ರಾಜೇಶ್‌ ಶೆಟ್ಟಿ ಎಂಬಾತನನ್ನ ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಲಾಗಿದೆ. ಸುಮಾರು ಒಂದು ಗಂಟೆ ಸುಮಾರಿಗೆ ಈ ಕೊಲೆ ನಡೆದಿದ್ದು ವಿನೋಬನಗರ ಪೊಲೀಸರು ದೌಡಾಯಿಸಿದ್ದಾರೆ. ನವುಲೆ ಆನಂದನ ಸಹಚರ ಆಗಿದ್ದ ರಾಜೇಶ್ ಶೆಟ್ಟಿ ಬಸವನ ಗುಡಿಯ ಕ್ಯಾಸೆಟ್ ಅಂಗಡಿ ಮಾಲೀಕ ರಾಘುಶೆಟ್ಟಿ ಮರ್ಡರ್ ಕೇಸ್ ನಲ್ಲಿದ್ದ ಎನ್ನಲಾಗುತಿದ್ದು,ಇತ್ತೀಚೆಗಷ್ಟೇ ತನ್ನ ವಿರೋಧಿ…

Read More

Viral News | ಪತ್ನಿಯ ಶೀಲ ಶಂಕಿಸಿ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ಪತಿ

ಬೆಂಗಳೂರು : ಪತಿಯೊಬ್ಬ ಹೆಂಡ್ತಿಯ ಶೀಲ ಶಂಕಿಸಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಬಳಿಕ ತಾನು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೊತ್ತನೂರು ಭಾಗದ ಮಾರಮ್ಮ‌ ದೇಗುಲದ ಬಳಿ ವಾಸವಿದ್ದ ಪ್ರಭು ಜಂಗ್ಲಿ ಎಂಬಾತನೇ ಪತ್ನಿ ಪ್ರಿಯಾಂಕಾಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ್ದಾನೆ. ಎರಡು ವರ್ಷದ ಹಿಂದೆ ಮದುವೆಯಾಗಿದ್ದ ಪ್ರಭುಗೆ ಪ್ರಿಯಾಂಕಾ ಮೇಲೆ ಅನುಮಾನ ಇತ್ತಂತೆ. ಪತ್ನಿ ಮೇಲೆ ಅನುಮಾನ ಪಟ್ಟು ಪದೇ ಪದೇ ಜಗಳ ಕೂಡ ಆಡುತ್ತಿದ್ದನಂತೆ. ಮೊನ್ನೆ…

Read More

ಸಾಮಾಜಿಕ ಜಾಲತಾಣದಲ್ಲಿ ಸಚಿವ ಮಧು ಬಂಗಾರಪ್ಪ ವಿರುದ್ದ ಅವಾಚ್ಯವಾಗಿ ನಿಂದನೆ – ದೂರು ದಾಖಲು

ಸಾಮಾಜಿಕ ಜಾಲತಾಣದಲ್ಲಿ ಸಚಿವ ಮಧು ಬಂಗಾರಪ್ಪರನ್ನು ಅವಾಚ್ಯವಾಗಿ ನಿಂದನೆ – ದೂರು ದಾಖಲು ಶಿವಮೊಗ್ಗ : ಸಾಮಾಜಿಕ ಮಾಧ್ಯಮ ಎಕ್ಸ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ವ್ಯಕ್ತಿಯ ವಿರುದ್ಧ ವಿನೋಬನಗರ ಠಾಣೆ ಪೊಲೀಸರು ಸುಮೋಟೋ ದೂರು ದಾಖಲಿಸಿಕೊಂಡಿದ್ದಾರೆ. ಮೋಹಿತ್ ನರಸಿಂಹ ಮೂರ್ತಿ ಎಂಬುವರ ವಿರುದ್ಧ ದೂರು ದಾಖಲಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಮಾಡಲು ನಿಮ್ಮಪ್ಪನ ಮನೆ ದುಡ್ಡಲ್ಲಿ ಏನಾದ್ರು ಅವರಿಗೆ ಶಿಕ್ಷಣ ಕೊಡ್ತಿರಿ?…

Read More

ಬಿಜು ಮಾರ್ಕೋಸ್ ಸ್ಮರಣಾರ್ಥ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಬಿಜು ಮಾರ್ಕೋಸ್ ಸ್ಮರಣಾರ್ಥ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿ ರಿಪ್ಪನ್‌ಪೇಟೆಯಲ್ಲಿತಾಲ್ಲೂಕ್ ಮಟ್ಟದ ಸೈಕಲ್ ಪಂದ್ಯಾವಳಿ ರಿಪ್ಪನ್‌ಪೇಟೆ;- ಇಲ್ಲಿನ ಕಲಾಕೌಸ್ತೂಭ ಕನ್ನಡ ಸಂಘದವರ ೩೧ ನೇ ವರ್ಷದ ವಾರ್ಷೀಕೋತ್ಸವ ಮತ್ತು 69 ನೇ ರಾಜ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾದ ದಿ.ಬಿಜು ಮಾರ್ಕೋಸ್ ಸ್ಮರಣಾರ್ಥ ಜಿಲ್ಲಾ ಮಟ್ಟದ ಅಹ್ವಾನಿತ ತಂಡಗಳ ವಾಲಿಬಾಲ್ ಪಂದ್ಯಾವಳಿ ಜರುಗಿತು. ಹಿರಿಯ ವಾಲಿಬಾಲ್ಅಟಗಾರರಾದ ಜಿ.ಎಸ್.ಶ್ರೀನಿವಾಸ ಮತ್ತು ಪ್ರಕಾಶ್ ರವರು ವಾಲಿಬಾಲ್ ಪಂದ್ಯಾವಳಿಯಲ್ಲಿ ಬಾಲ್ಎಸೆಯುವ ಮೂಲಕ ಚಾಲನೆ ನೀಡಿದರು. ಈ ಟೂರ್ನಿಯಲ್ಲಿ ರಿಪ್ಪನ್‌ಪೇಟೆ ಸಿದ್ದಿವಿನಾಯಕ ತಂಡ ಪ್ರಥಮ…

Read More

ಹೊಸನಗರ : ಕಚೇರಿಯಲ್ಲಿ ಲಂಚ ಪಡೆಯುತಿದ್ದ ನ್ಯಾಯಲಯದ ಎಪಿಪಿ ಲೋಕಾಯುಕ್ತ  ಬಲೆಗೆ

ಹೊಸನಗರ : ಕಚೇರಿಯಲ್ಲಿ ಲಂಚ ಪಡೆಯುತಿದ್ದ ನ್ಯಾಯಲಯದ ಎಪಿಪಿ ಲೋಕಾಯುಕ್ತ  ಬಲೆಗೆ ರಿಪ್ಪನ್‌ಪೇಟೆ :  ರಬ್ಬರ್ ಮರ ಲೀಜ್ ವಿಚಾರವಾಗಿ ಇದ್ದ ಜಗಳದ ಕೇಸನ್ನು  ರಾಜಿ ಮೂಲಕ ಬೇಗ ಮುಗಿಸಿಕೊಡುತ್ತೇನೆ ಎಂದು ಹೇಳಿ ಪಿರ್ಯಾದಿಯಿಂದ ಲಂಚ ಪಡೆಯುತ್ತಿದ್ದ  ಹೊಸನಗರ ನ್ಯಾಯಾಲಯದ ಸಹಾಯಕ  ಸರ್ಕಾರಿ ಅಭಿಯೋಜಕ ರವಿ ಎನ್ನುವವರನ್ನು ಲೋಕಾಯುಕ್ತ  ಪೊಲೀಸರು ಶುಕ್ರವರ ಸಂಜೆ ನ್ಯಾಯಾಲಯದ ಆವರಣದಲ್ಲೇ ಬಂಧಿಸಿದ್ದಾರೆ. ರಿಪ್ಪನ್‌ಪೇಟೆಯ ಕೆರೆಹಳ್ಳಿ ಗ್ರಾಮದ ಅಂಜನ್‌ಕುಮಾರ್ ರವರ ಅವರ  ಕೇಸ್ ಮುಗಿಸಿಕೊಡಬೇಕಾದರೆ 5,೦೦೦ ರೂ ಕೊಡಬೇಕು ಎಂದು ಹೇಳಿ, ಪಿರ್ಯಾದುದಾರರ…

Read More

ರಿಪ್ಪನ್‌ಪೇಟೆ | ಅಸಾಧರಣ ಧೈರ್ಯ ಪ್ರದರ್ಶಿಸಿದ್ದ ಬಾಳೂರು ಶಾಲೆಯ ಮಣಿಕಂಠನಿಗೆ ರಾಜ್ಯ ಸರ್ಕಾರದ ಶೌರ್ಯ ಪ್ರಶಸ್ತಿ ಪ್ರಕಟ

ರಿಪ್ಪನ್‌ಪೇಟೆ | ಅಸಾಧರಣ ಧೈರ್ಯ ಪ್ರದರ್ಶಿಸಿದ್ದ ಬಾಳೂರು ಶಾಲೆಯ ಮಣಿಕಂಠನಿಗೆ ರಾಜ್ಯ ಸರ್ಕಾರದ ಶೌರ್ಯ ಪ್ರಶಸ್ತಿ ಪ್ರಕಟ ರಿಪ್ಪನ್‌ಪೇಟೆ : ಸಹಪಾಠಿಯ ಶಾಲಾ ಬ್ಯಾಗ್ ನಲ್ಲಿದ್ದ ನಾಗರ ಹಾವನ್ನು ಗಮನಿಸಿ ತಕ್ಷಣವೇ ಸಮಯಪ್ರಜ್ಞೆ ಮತ್ತು ಚಾಣಾಕ್ಷತನದಿಂದ ಬ್ಯಾಗ್ ಜಿಪ್ ಮುಚ್ಚಿ ಬ್ಯಾಗನ್ನು ಶಾಲಾ ಆವರಣಕ್ಕೆ ಕೊಂಡೊಯ್ದು ಅಸಾಧಾರಣ ಧೈರ್ಯ ಪ್ರದರ್ಶಿಸಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಹೊಯ್ಸಳ ಶೌರ್ಯ ಪ್ರಶಸ್ತಿಗೆ ಬಾಳೂರು ಶಾಲೆಯ ವಿದ್ಯಾರ್ಥಿ ಆರ್ ಮಣಿಕಂಠ ಭಾಜನರಾಗಿದ್ದಾರೆ. ರಾಜ್ಯ ಸರ್ಕಾರದ ವತಿಯಿಂದ ಮಕ್ಕಳಿಗೆ ಪ್ರತಿವರ್ಷ ಮಕ್ಕಳ ದಿನಾಚರಣೆ…

Read More

ರಿಪ್ಪನ್‌ಪೇಟೆ – NREG ಯೋಜನೆಯಡಿ ಕ್ರೀಯಾ ಯೋಜನೆಯ ವಿಶೇಷ ಗ್ರಾಮಸಭೆ

ರಿಪ್ಪನ್‌ಪೇಟೆ : 2025-26ನೇ ಸಾಲಿನ ಎನ್.ಆರ್.ಈ.ಜಿ ಯೋಜನೆಯಡಿ ಇಂದು ಗ್ರಾಮ ಪಂಚಾಯ್ತಿ ಗ್ರಾಮ ಕ್ರಿಯಾ ಯೋಜನೆಯನ್ನು ತಯಾರಿಸುವ ವಿಶೇಷ ಗ್ರಾಮ ಸಭೆಯು ಗ್ರಾಮಾಧ್ಯಕ್ಷೆ ಧನಲಕ್ಷ್ಮಿ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಭೆಯ ನೋಡಲ್ ಆಧಿಕಾರಿಯಾಗಿ ಹೊಸನಗರ ತಾಲ್ಲೂಕು ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಶೇಷಾಚಲ ಭಾಗವಹಿಸಿ ಸರ್ಕಾರದ ಯೋಜನೆಯ ಕುರಿತು ನಾಗರೀಕರಿಗೆ ಜಾಗೃತಿ ಮೂಡಿಸಿ ಸೌಲಭ್ಯದ ಸದ್ಬಳಕೆಗೆ ಕರೆ ನೀಡಿದರು. ಈ ಸಂಧರ್ಭದಲ್ಲಿ ರಿಪ್ಪನ್‌ಪೇಟೆ ಪೊಲೀಸ್ ವಸತಿ ಗೃಹಕ್ಕೆ ರಸ್ತೆ ನಿರ್ಮಾಣ ಮಾಡುವ ವಿಚಾರದಲ್ಲಿ ಸಾಮಾಜಿಕ ಹೋರಾಟಗಾರ ಟಿ…

Read More