Hosanagara | ತಾಲೂಕು ಕಾಂಗ್ರೆಸ್ ಓಬಿಸಿ ಮೋರ್ಚಾ ಅಧ್ಯಕ್ಷರಾಗಿ ಪ್ರವೀಣ್ ಲಕ್ಷ್ಮಿಕಾಂತ್ ಅಡ್ದೇರಿ ಆಯ್ಕೆ

ಹೊಸನಗರ ತಾಲೂಕು ಕಾಂಗ್ರೆಸ್ ಓಬಿಸಿ ಮೋರ್ಚಾದ  ಅಧ್ಯಕ್ಷರಾಗಿ ಪ್ರವೀಣ್ ಲಕ್ಷ್ಮಿಕಾಂತ್ ಅಡ್ದೇರಿ  ಆಯ್ಕೆ  ರಿಪ್ಪನ್ ಪೇಟೆ : ಹೊಸನಗರ ತಾಲೂಕು ಕಾಂಗ್ರೆಸ್ ಓ ಬಿ ಸಿ ಘಟಕದ ತಾಲೂಕು ಅಧ್ಯಕ್ಷರಾಗಿ ಪ್ರವೀಣ್ ಲಕ್ಷ್ಮಿಕಾಂತ್ ಅಡ್ಡೇರಿ  ಆಯ್ಕೆಯಾಗಿದ್ದಾರೆ. ಶಿವಮೊಗ್ಗದಲ್ಲಿ ಒಬಿಸಿ ಜಿಲ್ಲಾ ಅಧ್ಯಕ್ಷರಾದ ರಮೇಶ್ ಇಕ್ಕೇರಿ ಅವರ ಅಧ್ಯಕ್ಷತೆಯಲ್ಲಿ ಸಭೆಯಲ್ಲಿ ಪ್ರವೀಣ್ ಲಕ್ಷ್ಮಿಕಾಂತ್ ಅಡ್ಡೇರಿ ಅವರನ್ನು  ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಕಾಂಗ್ರೆಸ್ ಪಕ್ಷದಲ್ಲಿ ಹಲವಾರು ವರ್ಷಗಳಿಂದ NSUI ಸಾಗರ ಕ್ಷೇತ್ರ ಘಟಕದ ಅಧ್ಯಕ್ಷರಾಗಿ  ಹಾಗೂ ನಿಷ್ಠಾವಂತ ಕಾರ್ಯಕರ್ತನಾಗಿ ಕೆಲಸ…

Read More

ತೃತೀಯ ಬಿ ಎ ವಿದ್ಯಾರ್ಥಿನಿ ಅಧೀಕ್ಷಾ ನೇಣು ಬಿಗಿದುಕೊಂಡು ಆತ್ಮಹತ್ಯೆ| Crime News

ತೃತೀಯ ಬಿ ಎ ವಿದ್ಯಾರ್ಥಿನಿ ಅಧೀಕ್ಷಾ ನೇಣು ಬಿಗಿದುಕೊಂಡು ಆತ್ಮಹತ್ಯೆ| Crime News ತೀರ್ಥಹಳ್ಳಿ : ಪಟ್ಟಣದ ಬಾಳೆಬೈಲು ಡಿಗ್ರಿ ಕಾಲೇಜಿನಲ್ಲಿ ತೃತೀಯ ಬಿ ಎ ವ್ಯಾಸಂಗ ಮಾಡುತ್ತಿದ್ದ ಬಿಳುಕೊಪ್ಪದ ವಿದ್ಯಾರ್ಥಿನಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಅಧೀಕ್ಷಾ (20) ಗುರುವಾರ ರಾತ್ರಿ ತಂದೆ ತಾಯಿ ಇಲ್ಲದ ಸಮಯದಲ್ಲಿ ಮನೆಯ ರೂಮಿನಲ್ಲಿ  ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಶುಕ್ರವಾರ ಬೆಳಗ್ಗೆ ಮಗಳು ಹೊರಗೆ ಬರದಿದ್ದಾಗ ಈ ಘಟನೆ ಬೆಳಕಿಗೆ ಬಂದಿದೆ. ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ…

Read More

Crime News | ಇನ್ನೊವಾ ಕಾರಿನಲ್ಲಿ ಒಣ ಗಾಂಜಾ ,ಮಚ್ಚು ,ಡ್ರ್ಯಾಗರ್ ಪತ್ತೆ – ಆರೋಪಿ ಪೊಲೀಸರ ಬಲೆಗೆ!

Crime News | ಕಾರಿನಲ್ಲಿ ಒಣ ಗಾಂಜಾ ,ಮಚ್ಚು ,ಡ್ರ್ಯಾಗರ್ ಪತ್ತೆ – ಆರೋಪಿ ಪೊಲೀಸರ ಬಲೆಗೆ! ಇನ್ನೋವಾ ಕಾರಿನಲ್ಲಿ ಗಾಂಜಾ ಹಾಗೂ ಮಾರಕಾಸ್ತ್ರಗಳನ್ನು ಕೊಂಡೊಯ್ಯುತ್ತಿದ್ದ ಆರೋಪದ ಮೇರೆಗೆ ಪೊಲೀಸರು ಓರ್ವನನ್ನು ಬಂಧಿಸಿದ ಘಟನೆ ಶಿವಮೊಗ್ಗ ನಗರದ ಹಳೇ ಮಂಡ್ಲಿ ಪಂಪ್ ಹೌಸ್ ಸಮೀಪ ಜ. 17 ರಂದು ನಡೆದಿದೆ. ಶಿವಮೊಗ್ಗದ(Shivamogga) ಮಾರ್ನಾಮಿಬೈಲ್ ಬಡಾವಣೆ ನಿವಾಸಿ ಹರ್ಬಾಜ್ ಯಾನೆ ಹಜರತ್ ಯಾನೆ ಅರ್ಬಾಜ್ ಖಾನ್ (23) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಆರೋಪಿಯಿಂದ 440 ಗ್ರಾಂ ತೂಕದ…

Read More

ತೆಂಗಿನಲ್ಲಿ ರೈನೋಸಿರಸ್ ಕೀಟ ನಿರ್ವಹಣೆಗೆ ಬೇರುಣ್ಣಿಸುವ ವಿಧಾನ ಪರಿಣಾಮಕಾರಿ ಕ್ರಮವಾಗಿದೆ – ಕೃಷಿ ವಿವಿ ವಿದ್ಯಾರ್ಥಿಗಳಿಂದ ಪ್ರಾತ್ಯಕ್ಷಿಕೆ|IRUVAKKI agriculture university

ತೆಂಗಿನಲ್ಲಿ ರೈನೋಸಿರಸ್ ಕೀಟ ನಿರ್ವಹಣೆಗೆ ಬೇರುಣ್ಣಿಸುವ ವಿಧಾನ ಪರಿಣಾಮಕಾರಿ ಕ್ರಮವಾಗಿದೆ – ಕೃಷಿ ವಿವಿ ವಿದ್ಯಾರ್ಥಿಗಳಿಂದ ಪ್ರಾತ್ಯಕ್ಷಿಕೆ  ತೆಂಗು ಬೆಳೆಯಲ್ಲಿ  ರೈನೋಸಿರಸ್ ದುಂಬಿಯ ಕೀಟಬಾಧೆಯು ಹೆಚ್ಚಾಗಿದ್ದು , ತೆಂಗು ಬೆಳೆಯ ಇಳುವರಿ ಕಡಿಮೆಯಾಗುವುದರ ಜೊತೆಗೆ ಅನೇಕ ಮರಗಳು ಸಾವಿಗೀಡಾಗುತ್ತಿವೆ.ಆದುದರಿಂದ ದುಂಬಿಯನ್ನು ಹತೋಟಿಯಲ್ಲಿಟ್ಟು ತೆಂಗು ಬೆಳೆಯನ್ನು ರಕ್ಷಿಸಬೇಕಿದೆ” ಎಂದು ಕೃಷಿ ವಿವಿಯ ವಿಜ್ಞಾನಿ ಡಾ.ಲತಾ ಹೇಳಿದರು. ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ,ಕೃಷಿ ವಿಜ್ಞಾನಗಳ ಮಹಾವಿದ್ಯಾಲಯ , ಇರುವಕ್ಕಿಯ ಅಂತಿಮ ವರ್ಷದ ಬಿ. ಎಸ್ಸಿ…

Read More

ಸಚಿವ ಮಧು ಬಂಗಾರಪ್ಪ ಗೂಂಡಾಗಿರಿ ಮಾಡುವುದನ್ನು ಬಿಡಬೇಕು: ಹರತಾಳು ಹಾಲಪ್ಪ | Madhu Bangarappa should stop being a bully

ಸಚಿವ ಮಧು ಬಂಗಾರಪ್ಪ ಗೂಂಡಾಗಿರಿ ಮಾಡುವುದನ್ನು ಬಿಡಬೇಕು: ಹರತಾಳು ಹಾಲಪ್ಪ ಸಚಿವ ಮಧು ಬಂಗಾರಪ್ಪ ಅವರು ವಿಕಸಿತ ಭಾರತ ಯಾತ್ರೆಗೆ ಹೋದಾಗ ಕಾಂಗ್ರೆಸ್(congress) ಕಾರ್ಯಕರ್ತರನ್ನು ಬಿಟ್ಟು ಗೊಂದಲ ಮಾಡುವ ಕೆಲಸ ಮಾಡಿದ್ದಾರೆ. ಮಧು ಬಂಗಾರಪ್ಪ ಗುಂಡಾಗಿರಿ ಮಾಡುವುದನ್ನು ಬಿಡಬೇಕು. ಅವರ ನಡುವಳಿಕೆಗಳು ಮಾತುಗಳು ಸರಿಯಿಲ್ಲ. ಮಧು ಬಂಗಾರಪ್ಪ ಕ್ಷಮೆ ಕೇಳಬೇಕು.ಅಧಿಕಾರಿಗಳಿಗೆ ಹೆದರಿಸುವ ಕ್ರಮ ಸರಿಯಲ್ಲ. ಮಂತ್ರಿಯಾಗಿ ಗುಂಡಾ ವರ್ತನೆ ಮಾಡುವುದನ್ನ ಬಿಡಬೇಕು ಎಂದು ಮಾಜಿ ಸಚಿವ , ಬಿಜೆಪಿ(BJP) ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ‌ ಹೇಳಿದರು. ಶಿವಮೊಗ್ಗ(shivamogga)ದಲ್ಲಿ…

Read More

SAGARA | ಕ್ಷೇತ್ರದ ಅಭಿವೃದ್ಧಿಗೆ 198 ಕೋಟಿ ರೂ. ಅನುದಾನ ಮಂಜೂರು: ಶಾಸಕ ಬೇಳೂರು ಗೋಪಾಲಕೃಷ್ಣ

SAGARA | ಕ್ಷೇತ್ರದ ಅಭಿವೃದ್ಧಿಗೆ 198 ಕೋಟಿ ರೂ. ಅನುದಾನ ಮಂಜೂರು: ಶಾಸಕ ಬೇಳೂರು ಗೋಪಾಲಕೃಷ್ಣ ನಮ್ಮ ಕಾಂಗ್ರೆಸ್ (congress) ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಸಾಗರ(sagara) ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಾಗಿ 198 ಕೋಟಿ ರೂ. ಅನುದಾನ ಮಂಜೂರಾಗಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು(Gopalakrishna Beluru) ತಿಳಿಸಿದರು. ಶಿವಮೊಗ್ಗ(Shivamogga) ಜಿಲ್ಲೆಯ ಸಾಗರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಸಾಗರ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಪತ್ರಕರ್ತರ ಜೊತೆ ಮಾತನಾಡಿದ ಅವರು, ವಿಪಕ್ಷದವರು ಹಣ ಬಂದಿಲ್ಲ ಎಂದು ಜನರಿಗೆ ತಪ್ಪು…

Read More

HOSANAGARA | ತಾಲ್ಲೂಕು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಭಾರಿ ಪೈಪೋಟಿ – ಯಾರಾಗ್ತಾರೆ ಹೊಸನಗರದ ಕಮಲ ಸಾರಥಿ?

HOSANAGARA | ತಾಲ್ಲೂಕು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಭಾರಿ ಪೈಪೋಟಿ – ಯಾರಾಗ್ತಾರೆ ಹೊಸನಗರದ ಕಮಲ ಸಾರಥಿ? ರಾಜ್ಯ ಬಿಜೆಪಿ ಅಧ್ಯಕ್ಷರ ಆಯ್ಕೆಯಾದ ಬೆನ್ನಲ್ಲೇ ಜಿಲ್ಲಾ, ತಾಲ್ಲೂಕು ಬಿಜೆಪಿ ಅಧ್ಯಕ್ಷರ ಬದಲಾವಣೆ ಪ್ರಕ್ರಿಯೆ ನಡೆಯುತ್ತಿದ್ದು ಈಗಾಗಲೇ ಹೊಸನಗರ ತಾಲ್ಲೂಕು ಅಧ್ಯಕ್ಷರ ಗದ್ದುಗೆಗೆ ವೀರೇಶ್ ಆಲುವಳ್ಳಿ,ಎಂ ಬಿ ಮಂಜುನಾಥ್ ಸೇರಿದಂತೆ ನಾಲ್ವರ ಹೆಸರು ಮುನ್ನಲೆಗೆ ಬರುತ್ತಿದೆ ಎನ್ನಲಾಗುತ್ತಿದೆ. ಮುಂದಿನ ದಿನಗಳಲ್ಲಿ ಲೋಕಸಭಾ, ಜಿಪಂ ಮತ್ತು ತಾಪಂ ಚುನಾವಣೆ ಇರುವುದರಿಂದ ನೂತನ ಅಧ್ಯಕ್ಷರಿಗೆ ಹೆಚ್ಚಿನ ಜವಾಬ್ದಾರಿ ಇರುವುದರಿಂದ ಕ್ರಿಯಾಶೀಲ ಮತ್ತು…

Read More

Accident | ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಲ್ಲಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು !

ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಲ್ಲಿ ಗಾಯಗೊಂಡಿದ್ದ ವ್ಯಕ್ತಿ ಸಾವು ! ಹೊಸನಗರ(Hosanagara) : ಕಳೆದ ಒಂದೂವರೆ ತಿಂಗಳ ಹಿಂದೆ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಗಾಯಗೊಂಡಿದ್ದ ವ್ಯಕ್ತಿ ಬುಧವಾರ ಮಂಗಳೂರಿನ(Manglore) ವೆನ್ಲಾಕ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ನಡೆದಿದೆ. ಅರಸಾಳು(arasalu) ಗ್ರಾಪಂ ವ್ಯಾಪ್ತಿಯ ಬಸವಾಪುರ(basavapura) ಗ್ರಾಮದ ಶ್ರೀನಾಥ್ (33) ಮೃತ ವ್ಯಕ್ತಿ. ಕಳೆದ ಡಿಸೆಂಬರ್ 2 ಕೊಳವಂಕ ಗ್ರಾಮದ ಬಳಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿತ್ತು. ಶ್ರೀನಾಥ್ ರವರ ತಲೆ ಮತ್ತು ಕಣ್ಣಿನ ಭಾಗಕ್ಕೆ…

Read More

Ripponpete | ಧಾರ್ಮಿಕ ಆಚರಣೆಗಳಿಂದ ಭಾಂದವ್ಯ ವೃದ್ದಿ – ಮಳಲಿ ಶ್ರೀಗಳು

ಧಾರ್ಮಿಕ ಆಚರಣೆಗಳಿಂದ ಭಾಂದವ್ಯ ವೃದ್ದಿ – ಮಳಲಿ ಶ್ರೀಗಳು  ರಿಪ್ಪನ್‌ಪೇಟೆ : ಇಂದಿನ ಯುವಜನಾಂಗ ಹಬ್ಬ ಹರಿದಿನಗಳ ಆಚರಣೆಯಿಂದ ದೂರವಾಗುತ್ತಿದ್ದಾರೆ.ಹಿಂದಿನ ತಲೆಮಾರಿನವರು ಈ ಸಂಬAಧವನ್ನು ಬೆಸೆಯುವ ಮೂಲಕ ಸಂಬಂಧಿಕರಲ್ಲಿ  ಭಾಂದವ್ಯವನ್ನು  ಬೆಳಸಲು ಕೂಳೆಪಂಚಮಿ ಹಬ್ಬದಂತಹ ಹಲವು ಹಬ್ಬದ ಆಚರಣೆಗಳಿಂದಾಗಿ ನಮ್ಮ ಸಂಸ್ಕೃತಿ ಸಂಸ್ಕಾರ  ಉಳಿಸುವಲ್ಲಿ ಸಾಧ್ಯವಾಗಿದೆ ಎಂದು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ ಹೇಳಿದರು. ಪಟ್ಟಣದ ಸಮೀಪದ ಕುಕ್ಕಳಲೇ ಗ್ರಾಮದಲ್ಲಿ  ಕೂಳೆಪಂಚಮಿಯ ಅಂಗವಾಗಿ ಆಯೋಜಿಸಲಾದ ವಿಶೇಷ ಕೂಳೆಪಂಚಮಿ ಹಬ್ಬದ ಶಿವಪೂಜಾನುಷ್ಟಾನ ಮತ್ತು ಧಾರ್ಮಿಕ ಧರ್ಮಸಭೆಯ ದಿವ್ಯಸಾನಿಧ್ಯವನ್ನು ವಹಿಸಿ…

Read More

ಎಂಟು ತಿಂಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ | Crime News

ಎಂಟು ತಿಂಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ | Crime News ತೀರ್ಥಹಳ್ಳಿ ತಾಲ್ಲೂಕಿನ ನಾಲೂರು ಕೊಳಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಾಸನಕೊಡಿಗೆ ಗ್ರಾಮದಲ್ಲಿ ನವವಿವಾಹಿತೆಯೊಬ್ಬರ  ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ‌. ಶಮಿತಾ ಬಿ.ಯು (24) ಮೃತ ದುರ್ಧೈವಿಯಾಗಿದ್ದಾರೆ. ಮೃತರ ಪತಿ ವಿದ್ಯಾರ್ಥ್ ಸೋಮೇಶ್ವರ ಅಭಯಾರಣ್ಯ ವ್ಯಾಪ್ತಿಯಲ್ಲಿ ವೃತ್ತಿ ಮಾಡುತ್ತಿದ್ದಾರೆ. ಮಂಗಳವಾರ ರಾತ್ರಿ ಪಾಳಿಯಲ್ಲಿ ಕೆಲಸಕ್ಕೆ ತೆರಳಿದ್ದಾಗ ಈ ಘಟನೆ ನಡೆದಿದೆ.  ಕಳೆದ ಮಾರ್ಚ್ ನಲ್ಲಿ ಶಮಿತಾ ಹಾಗೂ ವಿದ್ಯಾರ್ಥ್…

Read More