Accident | ಹಿಂಬದಿಯಿಂದ ಬೈಕ್ ಗೆ ಟ್ರ್ಯಾಕ್ಟರ್ ಡಿಕ್ಕಿ – ಬೈಕ್ ಸವಾರ ಸಾವು
Accident | ಹಿಂಬದಿಯಿಂದ ಬೈಕ್ ಗೆ ಟ್ರ್ಯಾಕ್ಟರ್ ಡಿಕ್ಕಿ – ಬೈಕ್ ಸವಾರ ಸಾವು ಶಿವಮೊಗ್ಗ: ಬೈಕ್ ಗೆ ಟ್ರ್ಯಾಕ್ಟರ್ ಹಿಂಬದಿಯಿಂದ ಗುದ್ದಿದ ಪರಿಣಾಮ ಓರ್ವ ಯುವಕ ಸಾವನ್ನಪ್ಪಿದ ಘಟನೆ ಶಿವಮೊಗ್ಗದ ಮಂಡ್ಲಿ ಪಂಪ್ ಹೌಸ್ ಬಳಿ ನಡೆದಿದೆ. ಸೈಯದ್ ಸಫನ್ (22) ರಸ್ತೆ ಅಪಘಾತದಲ್ಲಿ ಮೃತಪಟ್ಟ ಯುವಕ. ಸೈಫನ್ ಕೆಲಸ ಮುಗಿಸಿಕೊಂಡು ಊಟಕ್ಕೆಂದು ಮನೆಗೆ ಹೋಗುತ್ತಿದ್ದನು. ಈ ವೇಳೆ ಟ್ರ್ಯಾಕ್ಟರ್ ಸವಾರ ಜಲ್ಲಿ ಕಲ್ಲು ಲೋಡ್ ಮಾಡಿಕೊಂಡು ಬರುತ್ತಿದ್ದನು. ನಿರ್ಲಕ್ಷದಿಂದ ಹಾಗೂ ಅತಿ ವೇಗದಲ್ಲಿ ಬರುತ್ತಿದ್ದ…