ಮುಂದಿನ ಶೈಕ್ಷಣಿಕ ವರ್ಷಗಳಲ್ಲಿ ಗ್ರಾಮೀಣ ಪ್ರದೇಶದಲ್ಲಿ 500 ಕ್ಕೂ ಅಧಿಕ ಕೆಪಿಎಸ್ ಶಾಲೆ ತೆರೆಯಲು ಚಿಂತನೆ – ಮಧು ಬಂಗಾರಪ್ಪ
ಮುಂದಿನ ಶೈಕ್ಷಣಿಕ ವರ್ಷಗಳಲ್ಲಿ ಗ್ರಾಮೀಣ ಪ್ರದೇಶದಲ್ಲಿ 500 ಕ್ಕೂ ಅಧಿಕ ಕೆಪಿಎಸ್ ಶಾಲೆ ತೆರೆಯಲು ಚಿಂತನೆ – ಮಧು ಬಂಗಾರಪ್ಪ ಕರ್ನಾಟಕ ಪಬ್ಲಿಕ್ ಸ್ಕೂಲ್ ಕನ್ನಡ ಪಠ್ಯದೊಂದಿಗೆ ಇಂಗ್ಲಿಷ್ ಬೋಧನೆಯನ್ನು ಮಾಡುವುದರಿಂದ ವಿದ್ಯಾರ್ಥಿಗಳ ಶೈಕ್ಷಣಿಗೆ ಪ್ರಗತಿಗೆ ಕಾರಣವಾಗುವುದೆಂದು ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. ರಿಪ್ಪನ್‌ಪೇಟೆ ಸಮೀಪದ ಅಮೃತ ಗ್ರಾಮದಲ್ಲಿ ಸುಮಾರು 2 ಕೋಟಿ ರೂ. ವೆಚ್ಚದ “ಕರ್ನಾಟಕ ಪಬ್ಲಿಕ್ ಸ್ಕೂಲ್’’ನ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿ, ರಾಜ್ಯದಲ್ಲಿ ಎಲ್.ಕೆ.ಜಿ. ಯು.ಕೆ.ಜಿ.ಯಿಂದ…