
ರಿಪ್ಪನ್‌ಪೇಟೆ | ಅದ್ಧೂರಿ ಕನ್ನಡ ರಾಜ್ಯೋತ್ಸವ ಸಂಭ್ರಮ – ಮೆರವಣಿಗೆಗೆ ಮೆರುಗು ನೀಡಿದ ಚಂಡೆ ನೃತ್ಯ
ರಿಪ್ಪನ್‌ಪೇಟೆ : ಅದ್ಧೂರಿ ಕನ್ನಡ ರಾಜ್ಯೋತ್ಸವ ಸಂಭ್ರಮ – ಮೆರವಣಿಗೆಗೆ ಮೆರುಗು ನೀಡಿದ ಚಂಡೆ ನೃತ್ಯ ರಿಪ್ಪನ್‌ಪೇಟೆ: ಪಟ್ಟಣದ ಕಲಾ ಕೌಸ್ತುಭ ಕನ್ನಡ ಸಂಘ ಗುರುವಾರ ಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವದ ಅದ್ಧೂರಿ ಕನ್ನಡ ಸಂಭ್ರಮದಲ್ಲಿ ಚಂಡೆ ನೃತ್ಯ,ವಿದ್ಯಾರ್ಥಿಗಳ ವಾದ್ಯ ಘೋಷ್ ಮೆರವಣಿಗೆಗೆ ಮೆರಗು ನೀಡಿತ್ತು. ಕಲಾ ಕೌಸ್ತುಭ ಕನ್ನಡ ಸಂಘದ ಅಧ್ಯಕ್ಷರಾದ ರವೀಂದ್ರ ಕೆರೆಹಳ್ಳಿ ಕನ್ನಡ ಧ್ವಜಾರೋಹಣ ನೆರವೇರಿಸಿದರು. ಬೆಳಿಗ್ಗೆ ಭುವನೇಶ್ವರಿ ದೇವಿಯ ಭವ್ಯ ಶೋಭಾ ಯಾತ್ರೆಗೆ ಕಂದಾಯ ಇಲಾಖೆಯ ರಾಜಸ್ವ ನಿರೀಕ್ಷಕರಾದ ಸೈಯದ್ ಅಫ಼್ರೋಜ್ ಚಾಲನೆ…