ರಿಪ್ಪನ್‌ಪೇಟೆಯ ಜನಸ್ನೇಹಿ ಪಿಎಸ್‌ಐ ಪ್ರವೀಣ್ ಎಸ್ ಪಿ ವರ್ಗಾವಣೆ – ನೂತನ ಪಿಎಸ್‌ಐ ಯಾರು ಗೊತ್ತಾ..??ಈ ಸುದ್ದಿ ನೋಡಿ |PSI
ರಿಪ್ಪನ್‌ಪೇಟೆ : ಇಲ್ಲಿನ ಜನಸ್ನೇಹಿ ಪಿಎಸ್‌ಐ ಪ್ರವೀಣ್ ಎಸ್ ಪಿ ಯವರನ್ನು ದಾವಣಗೆರೆ ಜಿಲ್ಲೆಯ ನ್ಯಾಮತಿ ಪೊಲೀಸ್ ಠಾಣೆಗೆ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆಗೊಳಿಸಿ ಸ್ಥಳ ನಿಯುಕ್ತಿಗೊಳಿಸಲಾಗಿದೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ಬಂಕಾಪುರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ನಿಂಗಪ್ಪ ಕರಕಣ್ಣನವರ ರವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆಗೊಳಿಸಿ ಸ್ಥಳ ನಿಯುಕ್ತಿಗೊಳಿಸಲಾಗಿದೆ. ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಈ ಪ್ರಕ್ರಿಯೆ ನಡೆದಿದ್ದು ಚುನಾವಣೆ ನಂತರ ಮರು ವರ್ಗಾವಣೆಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಲೋಕಸಭಾ ಚುನಾವಣೆ-2024 ಕ್ಕೆ ಸಂಬಂದಿಸಿದಂತೆ ಉಲ್ಲೇಖ [1] ರ ಮಾನ್ಯ…


