Hosanagara | ಸರ್ಕಾರಿ ಶಾಲೆ ಉಳಿಸಿ, ಬೆಳೆಸಲು ವಿದ್ಯಾವಂತ ಯುವಸಮೂಹ ಮುನ್ನಲೆಗೆ ಬರುವುದು ಅತ್ಯಗತ್ಯ – ವಲಯ ಅರಣ್ಯಾಧಿಕಾರಿ ರಾಘವೇಂದ್ರ
ಸರ್ಕಾರಿ ಶಾಲೆ ಉಳಿಸಿ, ಬೆಳೆಸಲು ವಿದ್ಯಾವಂತ ಯುವಸಮೂಹ ಮುನ್ನಲೆಗೆ ಬರುವುದು ಅತ್ಯಗತ್ಯ – ವಲಯ ಅರಣ್ಯಾಧಿಕಾರಿ ರಾಘವೇಂದ್ರ ಪ್ರಸ್ತುತ ಕಾಲದಲ್ಲಿ ಸರ್ಕಾರಿ ಶಾಲೆಗಳನ್ನು ಉಳಿಸುವಲ್ಲಿ ವಿದ್ಯಾವಂತ ಯುವಕರು ಮುನ್ನಲೆಗೆ ಬರಬೇಕು ಎಂದು ಹೊಸನಗರ ವಲಯ ಅರಣ್ಯಾಧಿಕಾರಿ ರಾಘವೇಂದ್ರ ರವರು ಹೇಳಿದರು. ಹೊಸನಗರ ತಾಲೂಕಿನ ಮಾರುತಿಪುರ ಗ್ರಾಪಂ ವ್ಯಾಪ್ತಿಯ ಹೊವಿನಕೋಣೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಪೋಸ್ಟ್ ಮ್ಯಾನ್ ಸುದ್ದಿ ಬಳಗದ ವತಿಯಿಂದ ಆಯೋಜಿಸಲಾಗಿದ್ದ “ಕನ್ನಡ ಶಾಲೆಯ ಅಭಿಮಾನ, ಸುಣ್ಣ ಬಣ್ಣದ ಅಭಿಯಾನ” ಕಾರ್ಯಕ್ರಮಕ್ಕೆ ಬಣ್ಣ ಹೊಡೆಯುವ ಮೂಲಕ ಚಾಲನೆ…