Accident | ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಲ್ಲಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು !
ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಲ್ಲಿ ಗಾಯಗೊಂಡಿದ್ದ ವ್ಯಕ್ತಿ ಸಾವು ! ಹೊಸನಗರ(Hosanagara) : ಕಳೆದ ಒಂದೂವರೆ ತಿಂಗಳ ಹಿಂದೆ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಗಾಯಗೊಂಡಿದ್ದ ವ್ಯಕ್ತಿ ಬುಧವಾರ ಮಂಗಳೂರಿನ(Manglore) ವೆನ್ಲಾಕ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ನಡೆದಿದೆ. ಅರಸಾಳು(arasalu) ಗ್ರಾಪಂ ವ್ಯಾಪ್ತಿಯ ಬಸವಾಪುರ(basavapura) ಗ್ರಾಮದ ಶ್ರೀನಾಥ್ (33) ಮೃತ ವ್ಯಕ್ತಿ. ಕಳೆದ ಡಿಸೆಂಬರ್ 2 ಕೊಳವಂಕ ಗ್ರಾಮದ ಬಳಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿತ್ತು. ಶ್ರೀನಾಥ್ ರವರ ತಲೆ ಮತ್ತು ಕಣ್ಣಿನ ಭಾಗಕ್ಕೆ…