ರಿಪ್ಪನ್‌ಪೇಟೆ ಪದವಿ ಕಾಲೇಜಿನ ಅಮೋಘ ಸಾಧನೆ : ಬಿಬಿಎ ವಿಭಾಗದಲ್ಲಿ ನಾಲ್ಕನೇ ರ‍್ಯಾಂಕ್ ಪಡೆದ ಸಿಂಧು | BBA RANK
ರಿಪ್ಪನ್‌ಪೇಟೆ ಪದವಿ ಕಾಲೇಜಿನ ಅಮೋಘ ಸಾಧನೆ : ಬಿಬಿಎ ವಿಭಾಗದಲ್ಲಿ ನಾಲ್ಕನೇ ರ‍್ಯಾಂಕ್ ಪಡೆದ ಸಿಂಧು ರಿಪ್ಪನ್‌ಪೇಟೆ : ಕುವೆಂಪು ವಿಶ್ವವಿದ್ಯಾನಿಲಯ 2022-23ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ನಡೆಸಿದ ಅಂತಿಮ ಪದವಿ ಪರೀಕ್ಷೆಗಳಲ್ಲಿ ರಿಪ್ಪನ್‌ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ನಾಲ್ಕನೇ ರ‍್ಯಾಂಕ್ ಪಡೆದಿದ್ದಾರೆ. ಕುವೆಂಪು ವಿಶ್ವವಿದ್ಯಾಲಯದಿಂದ ಸೆಪ್ಟೆಂಬರ್/ಅಕ್ಟೋಬರ್ 2023 ರಲ್ಲಿ ನಡೆದ ಪರೀಕ್ಷೆಯಲ್ಲಿ ಪ್ರಥಮ ದರ್ಜೆ ಕಾಲೇಜಿನ ಅಂತಿಮ ಬಿಬಿಎ ವಿಭಾಗದ ವಿದ್ಯಾರ್ಥಿನಿಯಾದ ಕುಮಾರಿ ಸಿಂಧು ಕೆ. ಇವರು ಶೇ. 93.71% ಅಂಕ ಗಳಿಸಿ…