ಪಲ್ಸರ್ ಬೈಕ್ ನ್ನು ಉಡುಗೊರೆಯಾಗಿ ಕೊಟ್ಟು, ಸರ್ಕಾರಿ ಶಾಲೆ ಶಿಕ್ಷಕನಿಗೆ ಬೀಳ್ಕೊಡುಗೆ ನೀಡಿದ ಗ್ರಾಮಸ್ಥರು| sendoff
ಪಲ್ಸರ್ ಬೈಕ್ ನ್ನು ಉಡುಗೊರೆಯಾಗಿ ಕೊಟ್ಟು, ಸರ್ಕಾರಿ ಶಾಲೆ ಶಿಕ್ಷಕನಿಗೆ ಬೀಳ್ಕೊಡುಗೆ ನೀಡಿದ ಗ್ರಾಮಸ್ಥರು| 16 ವರ್ಷ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಶಿಕ್ಷಕರೊಬ್ಬರಿಗೆ ಗ್ರಾಮಸ್ಥರು, ಹಿರಿಯ ವಿದ್ಯಾರ್ಥಿಗಳು ಪಲ್ಸರ್ ಬೈಕ್(pulsar bike) ಉಡುಗೊರೆಯಾಗಿ ನೀಡಿ ತಮ್ಮ ನೆಚ್ಚಿನ ಶಿಕ್ಷಕ ಸೆಂಡ್ ಆಫ್(sendoff) ಮಾಡಿರುವ ಘಟನೆ ಸಾಗರ(sagara) ತಾಲೂಕಿನ ಕುಗ್ರಾಮ ವಳೂರಿನ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಶಿಕ್ಷಕರಿಗೆ ಆಶ್ಚರ್ಯವಾಗುವಂತೆ, ಎಲ್ಲಾ ಗ್ರಾಮಸ್ಥರು ಒಗ್ಗೂಡಿ ಬೈಕ್ ಅನ್ನು ಉಡುಗೊರೆಯಾಗಿ ಖರೀದಿಸಿದ್ದಾರೆ.ಬೈಕ್ ನ ಎಕ್ಸ್ ಶೋರೂಂ ದರದಂತೆ ರೂ.1.10 ಲಕ್ಷಗಳಾಗಿದೆ ಎನ್ನಲಾಗಿದೆ….