
RIPPONPETE | ನ. 28, 29 ರಂದು ಅದ್ದೂರಿ ಕನ್ನಡ ರಾಜ್ಯೋತ್ಸವಕ್ಕೆ ಸಕಲ ಸಿದ್ದತೆ
RIPPONPETE | ನ. 28, 29 ರಂದು ಅದ್ದೂರಿ ಕನ್ನಡ ರಾಜ್ಯೋತ್ಸವಕ್ಕೆ ಸಕಲ ಸಿದ್ದತೆ ರಿಪ್ಪನ್‌ಪೇಟೆ: ಪಟ್ಟಣದಲ್ಲಿ ಕಲಾಕೌಸ್ತುಭ ಕನ್ನಡ ಸಂಘದ 39 ನೇ ವರ್ಷದ ವಾರ್ಷಿಕೋತ್ಸವ ಮತ್ತು 69 ನೇ ವರ್ಷದ ಕನ್ನಡ ರಾಜ್ಯೋತ್ಸವವನ್ನು ನವಂಬರ್ 28 ಮತ್ತು 29 ರಂದು ಎರಡು ದಿನಗಳ ಕಾಲ ಏರ್ಪಡಿಸಲಾಗಿದೆ ಎಂದು ಕಲಾಕೌಸ್ತುಭ ಕನ್ನಡ ಸಂಘದ ಅಧ್ಯಕ್ಷ ರವೀಂದ್ರ ಕೆರೆಹಳ್ಳಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ನ. 28 ರಂದು ಗುರುವಾರ ಬೆಳಗ್ಗೆ 9 ಗಂಟೆಗೆ ಕನ್ನಡ ಭುವನೇಶ್ವರ…